ಕೊಪ್ಪಳ | ಕರ್ತವ್ಯ ಲೋಪ, ಅನುದಾನ ದುರುಪಯೋಗ: ಪಿಡಿಒ ನಾಗರಾಜ್ ಅಮಾನತು

ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜ್ ಎಸ್. ಹೆಚ್. ಅವರನ್ನು 15ನೇ ಹಣಕಾಸು ಯೋಜನೆಯ ಅನುದಾನ ದುರುಪಯೋಗ ಹಾಗೂ ಸಾಲುಸಾಲು ಕರ್ತವ್ಯ ಲೋಪಗಳ ಆರೋಪದ ಹಿನ್ನೆಲೆಯಲ್ಲಿ...

ಬೀದರ್‌ | ಕರ್ತವ್ಯ ಲೋಪ, ದುರ್ನಡತೆ : ಒಂದೇ ದಿನ ಇಬ್ಬರು ಪಿಡಿಒ ಸಸ್ಪೆಂಡ್

ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಜಿಲ್ಲೆಯ ಇಬ್ಬರು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ. ಹುಮನಾಬಾದ್ ತಾಲೂಕಿನ ಸಿತಾಳಗೇರಾ...

ಹುಮನಾಬಾದ್‌ | ಅಕ್ರಮ ಸಿಬ್ಬಂದಿ ನೇಮಕ ಆರೋಪ : ಸಿಂಧನಕೇರಾ ಪಿಡಿಒ ಅಮಾನತು

ಅಕ್ರಮ ಸಿಬ್ಬಂದಿ ನೇಮಕ ಹಾಗೂ ದಾಖಲೆ ತಿದ್ದುಪಡಿ ಆರೋಪಗಳ ಹಿನ್ನೆಲೆ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿಯಲ್ಲಿ ನಿಯೋಜಿತ ಪಿಡಿಒ ರಘುನಾಥ ಅವರನ್ನು ಅಮಾನತು ಮಾಡಲಾಗಿದೆ. ಬಹುಜನ ಯುವ ಪ್ಯಾಂಥರ್‌ ಜಿಲ್ಲಾಧ್ಯಕ್ಷ ಜನಾರ್ಧನ ಪುಟ್ಟರಾಜ...

ಕೆ.ಆರ್.ಪೇಟೆ | ₹26.36 ಲಕ್ಷ ಹಣಕಾಸು ಅಕ್ರಮ; ಮಂದಗೆರೆ ಪಿಡಿಒ ಅಮಾನತು

ಮಂಡ್ಯ ಜಿಲ್ಲೆ ಕೆ ಆರ್‌ ಪೇಟೆ ತಾಲೂಕಿನ ಮಂದಗೆರೆ ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ್ ಸಲ್ಲಿಸಿದ ದೂರಿನನ್ವಯ, ಕರ್ತವ್ಯ ಲೋಪ ಹಾಗೂ ಹಣಕಾಸು ಅಕ್ರಮ ಎಸಗಿದ ಆರೋಪದ ಮೇಲೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ...

ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

ಸರ್ಕಾರದ ಮಹತ್ವಕಾಂಕ್ಷಿ 15ನೇ ಹಣಕಾಸು ಯೋಜನೆಯ ಮಾರ್ಗಸೂಚಿಗಳನ್ನು ಹಾಗೂ ಕೆಟಿಪಿಪಿ ನಿಯಮ ಉಲ್ಲಂಘನೆ ಮಾಡಿರುವ ಆರೋಪದಡಿ ಹುಲಸೂರ ಗ್ರಾಮ ಪಂಚಾಯತ್ ಪಿಡಿಒ ರಮೇಶ್ ಮಿಲಿಂದಕರ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ...

ಜನಪ್ರಿಯ

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

Tag: ಪಿಡಿಒ ಅಮಾನತು