ಕಲುಷಿತ ನೀರು ಸೇವಿಸಿ 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮ ಪಂಚಾಯಿತಿ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಕಲಬುರಗಿ ಜಿಲ್ಲೆಯ ಆಳಂದ...
ಹಣ ದುರುಪಯೋಗ ಆರೋಪ ಹಿನ್ನೆಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಗ್ರಾಮ ಪಂಚಾಯತಿಯ ಸಿಬ್ಬಂದಿ ವೇತನ,...
ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಮೇಲೆ ಕಾಕಲವಾರ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಾರೆಡ್ಡಿ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಜಿಲ್ಲಾ ಪಂಚಾಯತ್ ಸಿಇಓ...
ಕಾಮಗಾರಿಗಳು ನಿರ್ವಹಿಸದೆ ಸುಳ್ಳು ಬಿಲ್ ಸೃಷ್ಟಿಸಿ ಸರಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನಲೆ ಜಿಲ್ಲೆಯ ಔರಾದ(ಬಿ) ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ...
ಮನರೇಗಾ ಯೋಜನೆ ಅನುಷ್ಠಾನ ಮತ್ತು ಕಾಮಗಾರಿಯಲ್ಲಿ ಕಳಪೆ ಸಾಧನೆ ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಬೇಜಬ್ದಾರಿತನ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿ ಪಿಡಿಒ...