ಮರಾಠಿ ಭಾಷೆಯಲ್ಲಿ ಸರ್ಕಾರಿ ದಾಖಲೆಗಳು ಕೊಡಿ, ನನ್ನೊಂದಿಗೆ ಮರಾಠಿಯಲ್ಲೇ ಮಾತನಾಡಿ ಎಂದು ಗ್ರಾಮ ಪಂಚಾಯತಿ ಪಿಡಿಒಗೆ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಭಾಷೆಯ ವಿಚಾರಕ್ಕೆ ಕೆಎಸ್‌ಆರ್‌ಟಿಸಿ ನಿರ್ವಾಹಕರ ಮೇಲೆ...
ಗ್ರಾಮ ಪಂಚಾಯತಿಯ ಪಿಡಿಒ ಮೇಲೆ ಗ್ರಾಮ ಪಂಚಾಯತಿ ಸದಸ್ಯೆ ಮತ್ತು ಆಕೆಯ ಮಗ ಹಲ್ಲೆ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದಲ್ಲಿ ನಡೆದಿದೆ.
ಹಿರೇಮ್ಯಾಗೇರಿ ಪಂಚಾಯತಿಯ ಪಿಡಿಒ ರತ್ನಮ್ಮ...
ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ತೆರಿಗೆ ವಸೂಲಿ ಮಾಡುವಲ್ಲಿ ಬೇಜವಾಬ್ದಾರಿ ತಳೆದು, ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂಬ ಆರೋಪದ ಮೇಲೆ ಮೂವರು ಪಿಡಿಒಗಳ ಬಡ್ತಿಗೆ ತಡೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸಿಇಒ ಎಸ್.ಜೆ ಸೋಮಶೇಖರ್...
ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಂಚಾಯತಿ ಅಧ್ಯಕ್ಷ ಮತ್ತು ಪಿಡಿಒ ನಡುವೆ ಗಲಾಟೆ ನಡೆದಿದ್ದು, ಪಂಚಾಯತಿಯ ಪಿಡಿಒ ಡಾ. ಅನಿತಾ ಅವರು ಚಪ್ಪಲಿಯಿಂದ ಹೊಡೆದುಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹುಣಸೂರು ತಾಲೂಕಿನ...
ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಆಮಿಷವೊಡ್ಡಿ ಹಲವರಿಂದ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ಮಾಜಿ ಪಿಡಿಒ ಯೋಗೇಂದ್ರ ಎಂಬವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಯೇಂಗೇಂದ್ರ ವಿರುದ್ಧ ಬೆಂಗಳೂರಿನ...