ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಹೇಮನಾಳ ಗ್ರಾಮ ಪಂಚಾಯತ್ ಪಿಡಿಓ ಪಂಚಾಯತಿಗೆ ಬಾರದೆ, ಸಾರ್ವಜನಿಕರಿಗೆ ಸಿಗದೇ ಕಾಲಹರಣ ಮಾಡುತ್ತಾ ಕರ್ತವ್ಯ ಲೋಪ ಎಸಗುತ್ತಿದ್ದಾರೆ. ಕೂಡಲೇ ಇವರನ್ನು ಅಮಾನತು ಮಾಡಿ ಇಲ್ಲವೇ ವರ್ಗಾವಣೆ ಮಾಡಿ...
ಭ್ರಷ್ಟಾಚಾರ ಆರೋಪದಲ್ಲಿ ತಮ್ಮನ್ನು ಅಮಾನತು ಮಾಡಿರುವ ಆದೇಶವನ್ನು ಪ್ರಶ್ನಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕ್ರಿಮಿನಲ್ ಮೊಕದ್ದಮೆ ಇತ್ಯರ್ಥವಾಗುವವರೆಗೂ ಅಮಾನತು ಆದೇಶವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು...
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಂಡರವಾಡಿ ಗ್ರಾಮ ಪಂಚಾಯಿತಿಯ ಪ್ರಭಾರಿ ಪಿಡಿಒ ಹರಿಶಂಕರ್ ವಾರದಲ್ಲಿ ಮೂರು ದಿನ ಕೆಲಸ ನಿರ್ವಹಿಸಬೇಕಾಗಿತ್ತು. ಆದರೆ ವಾರದಲ್ಲಿ ಒಂದು ದಿನವೂ ಕೆಲಸಕ್ಕೆ ಬಾರದೆ ಪಂಚಾಯಿತಿ ಅವ್ಯವಸ್ಥೆಗಳ ಆಗರವಾಗಿದೆ...
ರಾಯಚೂರು ಜಿಲ್ಲೆಯ ಸಿಂಧನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಿಡಿಓ ಪರೀಕ್ಷೆ ನಿರ್ವಹಣೆ ಮಾಡುವಲ್ಲಿ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತ ಕ್ರಾಂತಿಕಾರಿ ಯೋಜನೆ ಒಕ್ಕೂಟ (RYFI)...
ಭಾನುವಾರ ನಡೆದ ಪಿಡಿಒ ನೇಮಕಾತಿ ಹುದ್ದೆಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದನ್ನು ಖಂಡಿಸಿ ಕೂಡಲೇ ಮರು ಪರೀಕ್ಷೆಯನ್ನು ನಿಗದಿ ಮಾಡುವಂತೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ (ಎಐಡಿವೈಒ) ರಾಜ್ಯಾಧ್ಯಕ್ಷ ಶರಣಪ್ಪ...