ಚರಂಡಿ ನೈರ್ಮಲ್ಯ, ಸ್ವಚ್ಛತೆ ಹಾಗೂ ನೀರು ಸರಬರಾಜು ಉಪಕರಣ ಖರೀದಿ ಹೆಸರಲ್ಲಿ ಸುಮಾರು 80 ಲಕ್ಷ ರೂಪಾಯಿ ದುರುಪಯೋಗವಾಗಿದೆ. ಗ್ರಾಮ ಪಂಚಾಯತಿ ಪಿಡಿಒ ಈ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ...
ಪಂಚಾಯತಿ ಗನ್ ತೋರಿಸಿ ಪಿಡಿಒಗೆ ಧಮ್ಕಿ ಹಾಕಿದ್ದ ಗ್ರಾಮ ಪಂಚಾಯತಿ ಸದಸ್ಯನನ್ನು ವಜಾಗೊಳಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಪಂಚಾಯತಿ ಎದುರು ಜಿಲ್ಲೆಯ ಪಿಡಿಒಗಳು ಪ್ರತಿಭಟನೆ ನಡೆಸಿದ್ದಾರೆ. ಪಂಚಾಯತಿ ಸಿಇಒಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಅ.18ರಂದು...
ಕೇಳಿದ್ದ ದಾಖಲೆ ನೀಡಲು ವಿಳಂಬ ಮಾಡಿದ್ದಕ್ಕೆ ಕೋಪಗೊಂಡ ಗ್ರಾಮಸ್ಥನೊಬ್ಬ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿ ಪಿಡಿಒ ಹನುಮಂತಪ್ಪ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮ ಪಂಚಾಯತಿಯ ಅಧಿಕಾರಿಗಳು ಮನರೇಗಾ ಯೋಜನೆಯಡಿ ಕೊಟ್ಟಿಗೆ ನಿರ್ಮಾಣ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದಾರೆ ಎಂಬುದು ಸಾಬೀತಾಗಿದೆ. ಅವ್ಯವಹಾರ ನಡೆಸಿದ ಪಂಚಾಯತಿ ಅಧಿಕಾರಿ (ಪಿಡಿಒ),...
ಸಮಪರ್ಕವಾಗಿ ಕುಡಿಯುವ ನೀರು ಪೂರೈಸದ ಗ್ರಾಮ ಪಂಚಾಯಿತಿ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಕಚೇರಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ನಗರದ ಸಮೀಪ...