ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 23 ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಅವರನ್ನು...
ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ನೆಮ್ಮದಿ ಪಡೆಯಬಹುದು ಎಂದು ರಾಯಚೂರು ಜಿಲ್ಲಾಧಿಕಾರಿ ಕೆ. ನಿತೀಶ್ ಅಭಿಪ್ರಾಯಪಟ್ಟರು.
ನಗರದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗೆ ಪರೀಕ್ಷೆ ಇರುವುದರಿಂದ ಪರೀಕ್ಷಾರ್ಥಿಗಳು ಒಳಗೆ ಪ್ರವೇಶ ಮಾಡುವ ಮೊದಲು ಅಧಿಕಾರಿಗಳು ಪರೀಕ್ಷಾರ್ಥಿಗಳ ಕೈ ತೋಳಿನ ಬಟ್ಟೆಯನ್ನು ಕತ್ತರಿಸಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ.
ಹಾಸನ ನಗರದ ಎಲ್...
ಪಿಡಿಒ ರಘುನಾಥ್ ಅವರನ್ನು ಕೂಡಲೇ ಸೇವೆಯಿಂದ ವಜಾಮಾಡುವಂತೆ ಬೇಲೂರು ತಾಲೂಕಿನ ಗೋಣಿಸೋಮನಹಳ್ಳಿಯ ಸಂತ್ರಸ್ತ ಕುಟುಂಬಸ್ಥರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗೋಣಿಸೋಮನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, "ಗ್ರಾಮಠಾಣಾ ಜಾಗಕ್ಕೆ...
ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸರ್ಜಾಪೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹಾಗೂ ರಾಜ್ಯ ಮಹಿಳಾ ಒಕ್ಕೂಟದ ವತಿಯಿಂದ...