ಔರಾದ್ ಪಟ್ಟಣದ ಪತ್ರಿಸ್ವಾಮಿ ಪದವಿಪೂರ್ವ ಕಾಲೇಜಿನ ವಿದ್ಯಾ ಆರತಿ ರವೀಂದ್ರ ಪಿಯುಸಿ ಮರು ಮೌಲ್ಯಮಾಪನದಲ್ಲಿ 11 ಹೆಚ್ಚಿನ ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ...
ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ಗಣಿತ, ಶಿಕ್ಷಣಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆಗಳು ಸೋಮವಾರ ಸುಸೂತ್ರವಾಗಿ ನಡೆದವು.
ಒಟ್ಟು 16,545 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 15,751 ವಿದ್ಯಾರ್ಥಿಗಳು...
ರಾಜ್ಯದಲ್ಲಿ ಮಾರ್ಚ್ 1ರಿಂದ (ಶನಿವಾರ) ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಇದಕ್ಕೂ ಮುನ್ನ ಪ್ರಥಮ ಪಿಯುಸಿ ಪರೀಕ್ಷೆಗಳು ನಡೆದಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...
ಇಂದಿನಿಂದ (ಶುಕ್ರವಾರ) ದ್ವಿತೀಯ ಪಿಯುಪಿ ಪರೀಕ್ಷೆ ಆರಂಭವಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿ, ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ವಿದ್ಯಾರ್ಥಿಗಳು ಬಸ್ ಇಲ್ಲದೆ, ಪರದಾಡಿದ್ದಾರೆ.
ಕುಣಿಗಲ್‌ನಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜಿಸಿರುವ...
'ಹಾಲ್ ಟಿಕೆಟ್' ಇದೆ ಆದರೆ, ಕನಿಷ್ಠ ಹಾಜರಾತಿ ಇಲ್ಲ ಎಂದು ಪಿಯುಸಿ ಪರೀಕ್ಷೆಯಿಂದ ಹೊರಗುಳಿದಿದ್ದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.
2022-23ನೇ...