ಪಿರಿಯಾಪಟ್ಟಣ ತಾಲ್ಲೂಕಿನ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ಪೈಪ್ಲೈನ್ ಕಾಮಗಾರಿ ಕಳಪೆಯಾಗಿ ನಡೆದಿರುವುದರಿಂದ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಆರೋಪಿಸಿದರು.
ಪಟ್ಟಣದ ತಾಲ್ಲೂಕು...
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಲು ಅವರ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ವೆಂಕಟೇಶ್ ಹೇಳಿದರು.
ಪಿರಿಯಾಪಟ್ಟಣದ ಶ್ರೀ...
ಪಟ್ಟಣವು ಇತ್ತೀಚಿನ ದಿನಗಳಲ್ಲಿ ವೇಗವಾಗಿ ಬೆಳೆಯುತ್ತಿದ್ದು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ಅನುದಾನದ ಅಗತ್ಯವಿದೆ. ಪಟ್ಟಣದ ಎಲ್ಲಾ ವಾರ್ಡ್ಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು...
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅಧಿಕಾರವನ್ನು ವೈಯಕ್ತಿಕ ಪ್ರತಿಷ್ಠೆಗಾಗಿ ಬಳಸದೆ, ಅದನ್ನು ಸಾರ್ವಜನಿಕ ಸೇವೆಯ ಸಾಧನವನ್ನಾಗಿ ಕಂಡ ಹಿರಿಯ ನಾಯಕರ ಪೈಕಿ ಹರಳಹಳ್ಳಿ ಮುದ್ದುಬಸಪ್ಪ ಚನ್ನಬಸಪ್ಪ(ಎಚ್.ಎಂ. ಚನ್ನಬಸಪ್ಪ) ಅವರು ಪ್ರಮುಖರು. ಸ್ವಾತಂತ್ರ್ಯ ಹೋರಾಟದ ದಿನಗಳಿಂದ...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಸಮೀಪದ ಶಿಡ್ಲುಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ನವೋದಯ ಸ್ವಯಂಸೇವಾ ಸಂಸ್ಥೆ ಹಾಗೂ ಮಸಣೀಕಮ್ಮ ಸೈನಿಕ ಅಕಾಡೆಮಿ ವತಿಯಿಂದ ಭಾನುವಾರ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಯಿತು.
ಪ್ರಕೃತಿ ಸಂರಕ್ಷಣೆ, ಪರಿಸರ ಸ್ವಚ್ಛತೆ...