ಈ ದಿನ ಸಂಪಾದಕೀಯ | ಬರಗಾಲವನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸಿದ ಉದಾಹರಣೆ ಇದೆಯೇ?

2001ರಿಂದ 2024ರವರೆಗೆ ರಾಜ್ಯವು ಸುಮಾರು 17 ಸಲ ಬರಗಾಲಕ್ಕೆ ಬಲಿಯಾಗಿದೆ. ಆದರೆ, ಬರಗಾಲವನ್ನು ಯಾವ ಮುಖ್ಯಮಂತ್ರಿಯೂ ಸಮರ್ಥವಾಗಿ ನಿರ್ವಹಿಸಲಿಲ್ಲ. ಯಾವ ಸರ್ಕಾರಗಳೂ ಶಾಶ್ವತ ಪರಿಹಾರ ಕ್ರಮಗಳತ್ತ ಗಮನ ಹರಿಸಲಿಲ್ಲ. ‘ಸಾಹೇಬ್ರಾ, ಮುಂಗಾರು ಮಳಿ ಅಂತೂ...

ಚಿತ್ರದುರ್ಗ | ಎನ್‌ಡಿಎ ಆಡಳಿತದಲ್ಲಿ ದೇಶದ ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ದಮನವಾಗಿದೆ: ಪಿ ಸಾಯಿನಾಥ್

ಮೋದಿ ನೇತೃತ್ವದ ಎನ್‌ಡಿಎ ಅವಧಿಯಲ್ಲಿ ದೇಶದ ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ದಮನವಾಗಿದೆ. ವಿಶ್ವಗುರು ಎಂದುಕೊಳ್ಳುವ ಮೋದಿ ಹತ್ತು ವರ್ಷಗಳಲ್ಲಿ ಒಮ್ಮೆಯೂ ಪತ್ರಿಕಾಗೋಷ್ಠಿಯನ್ನೇ ನಡೆಸದೇ ಪ್ರಜಾಪ್ರಭುತ್ವ ತತ್ವಗಳನ್ನು ಗಾಳಿಗೆ ತೂರಿದ್ದಾರೆ ಎಂದು ಪತ್ರಕರ್ತ ಮ್ಯಾಗ್ಗೆಸೆ...

ಈ ದಿನ ಸಂಪಾದಕೀಯ | ಬರ ಅಂದ್ರೆ ರಾಜಕಾರಣಿಗಳ ಚೆಲ್ಲಾಟ, ರೈತರಿಗೆ ಪ್ರಾಣಸಂಕಟ

ಬರಪೀಡಿತ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಆಡಳಿತವಿದೆ. ಪರಿಹಾರ ನೀಡಬೇಕಾದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಅವರು ಕೊಡುವುದಿಲ್ಲ, ಇವರು ಬಿಡುವುದಿಲ್ಲ. ಪರಸ್ಪರ ದೋಷಾರೋಪಣೆ ಮಾತ್ರ ನಿಲ್ಲುವುದಿಲ್ಲ. ಬರ ಅಪ್ಪಳಿಸುವುದು, ರೈತ ಮೌನವಾಗಿ ಕೂತು ಬಿಕ್ಕಳಿಸುವುದು,...

ಕೃಷಿ ‌ಖಾಸಗೀಕರಣಕ್ಕೆ ಕೇಂದ್ರ ಸರ್ಕಾರದಿಂದಲೇ ಪೂರಕ ವಾತಾವರಣ ಸೃಷ್ಟಿ: ಪಿ. ಸಾಯಿನಾಥ್

ಕೃಷಿ ಖಾಸಗೀಕರಣಕ್ಕೆ ಸರ್ಕಾರವೇ ಪೂರಕವಾದ ವಾತಾವರಣ ಸೃಷ್ಟಿ ಮಾಡುತ್ತಿದೆ. ಪರ್ಯಾಯ ಕೃಷಿ ಧೋರಣೆಗಾಗಿ ಚಳವಳಿಗಳು ಬಲಗೊಳ್ಳಬೇಕು ಎಂದು ಮ್ಯಾಗ್ಸಸ್ಸೆ ಪುರಸ್ಕೃತ ಹಿರಿಯ ಪತ್ರಕರ್ತ ಪಿ. ಸಾಯಿನಾಥ್ ಅವರು ಕರೆ ನೀಡಿದರು. ಬೆಂಗಳೂರಿನ ಭಾರತ ಸ್ಕೌಟ್...

ಜನಪ್ರಿಯ

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

ಶಿವಮೊಗ್ಗ | ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

Tag: ಪಿ. ಸಾಯಿನಾಥ್