ಪೋರ್ಷೆ ಕಾರು ಅಪಘಾತ ಪ್ರಕರಣ | ರಕ್ತದ ಮಾದರಿ, ಸಾಕ್ಷ್ಯ ನಾಶ ಆರೋಪ; ಇಬ್ಬರು ವೈದ್ಯರ ಬಂಧನ

17 ವರ್ಷದ ಬಾಲಕನಿಂದ ಸಂಭವಿಸಿದ ಕಾರು ಅಪಘಾತ ಪ್ರಕರಣದಲ್ಲಿ ರಕ್ತದ ಮಾದರಿ ಮತ್ತು ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಪುಣೆಯ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಆಸ್ಪತ್ರೆಯ ಫೋರೆನ್ಸಿಕ್...

ಟಾಕ್ಸಿಕ್ ಜಾಬ್| ಉದ್ಯೋಗ ತೊರೆದು ಮ್ಯಾನೇಜರ್ ಎದುರೇ ಡೋಲು ಬಾರಿಸಿ ಕುಣಿದಾಡಿದ!

ಟಾಕ್ಸಿಕ್ ಜಾಬ್ ಎನ್ನುವುದು ಈಗ ಸಾಮಾನ್ಯವಾಗಿ ಕೇಳಿ ಬರುವ ಪದವಾಗಿದೆ. ಆದರೆ ಈ ಸವಾಲಿನಿಂದ ಹೊರಬರಲು ಹಲವಾರು ಮಂದಿಗೆ ಹಣಕಾಸು ಸ್ಥಿತಿ ಅಡ್ಡಿಯಾಗುತ್ತಿದೆ. ಇವೆಲ್ಲವುದರ ನಡುವೆ ಪುಣೆಯ ಸೇಲ್ಸ್ ಎಕ್ಸಿಕ್ಯೂಟಿವ್ ಓರ್ವ ತನ್ನ...

ನಾಟಕದಲ್ಲಿ ಸೀತೆ ಸಿಗರೇಟ್ ಸೇವನೆ: ಪುಣೆಯ ಪ್ರಾಧ್ಯಾಪಕ,ಐವರು ವಿದ್ಯಾರ್ಥಿಗಳ ಬಂಧನ

ರಾಮಲೀಲಾ ನಾಟಕದ ಸೀತೆಯ ಪಾತ್ರದಲ್ಲಿ ಹಿಂಧೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಕಾರಣಕ್ಕಾಗಿ ಪುಣೆಯ ಸಾವಿತ್ರಿಬಾಯಿ ಫುಲೆ ವಿವಿಯ ಓರ್ವ ಪ್ರಾಧ್ಯಾಪಕ ಹಾಗೂ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ರಾಮಲೀಲಾ ನಾಟಕದಲ್ಲಿ ಆಕ್ಷೇಪಾರ್ಹ ಸಂಭಾಷಣೆಗಳು ಹಾಗೂ...

ವಿಡಿಯೋ ವೈರಲ್ | ಹಿಮ್ಮುಖವಾಗಿ ಬಸ್‌ ಚಲಾಯಿಸಿದ ಚಾಲಕ; ಹಲವು ವಾಹನಗಳಿಗೆ ಢಿಕ್ಕಿ

ಮಹಾರಾಷ್ಟ್ರದ ಪುಣೆಯಲ್ಲಿ ಪುಣೆ ಮಹಾನಗರ ಪರಿವಾಹನ್ ಮಹಾಮಂಡಲ್ ಲಿಮಿಟೆಡ್ (ಪಿಎಂಪಿಎಂಎಲ್)ನ ಬಸ್ ಚಾಲಕನೊಬ್ಬ ಅಜಾರೂಕತೆಯಿಂದ ಬಸ್ ಚಾಲನೆ ಮಾಡಿದ್ದಾರೆ. ಹಿಮ್ಮುಖವಾಗಿ ಬಸ್ ಅನ್ನು ಚಲಾಯಿಸಿದ್ದು, ಹಲವಾರು ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾರೆ. ಬೇಜವಬ್ದಾರಿತನದಿಂದ ಬಸ್...

ಪುಣೆ | ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರಾಂಶುಪಾಲರ ಮೇಲೆ ಹಲ್ಲೆ

ವಿದ್ಯಾರ್ಥಿಗಳಿಗೆ ಅನ್ಯಧರ್ಮಿಯ ಪ್ರಾರ್ಥನೆಯನ್ನು ಹಾಡಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿರುವ ಘಟನೆ ಪುಣೆ ತಾಲೇಗಾಂವ್ ದಭಾಡೆ ಪಟ್ಟಣದ ಡಿ ವೈ ಪಾಟೀಲ್ ಪ್ರೌಢಶಾಲೆಯಲ್ಲಿ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಪುಣೆ