ಪುತ್ತೂರು | ಬಿಜೆಪಿ ಮುಖಂಡನ ಪುತ್ರನಿಂದ ವಿದ್ಯಾರ್ಥಿನಿ ಗರ್ಭವತಿ ಪ್ರಕರಣ; ಮಗಳಿಗೆ ನ್ಯಾಯ ಕೊಡಿಸಲು ತಾಯಿ ಆಗ್ರಹ

ಮದುವೆಯಾಗುವುದಾಗಿ ನಂಬಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರನೋರ್ವ ಯುವತಿಯ ಜೊತೆ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದು,...

ದ. ಕನ್ನಡ | ಕಟೀಲ್‌ ಬ್ಯಾನರ್‌ಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳಿಗೆ ಥಳಿಸಿದ್ದ ಪಿಎಸ್‌ಐ, ಪೇದೆ ಅಮಾನತು

ನಳಿನ್‌ ಕುಮಾರ್‌ ಕಟೀಲ್‌, ಸಧಾನಂದಗೌಡ ಬ್ಯಾನರ್‌ಗೆ ಚಪ್ಪಲಿ ಹಾರ ಪ್ರಕರಣ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸ್‌ ಠಾಣೆಯಲ್ಲಿ ಅಮಾನುಷವಾಗಿ ಥಳಿತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವಕರನ್ನು ಪೊಲೀಸ್‌ ಠಾಣೆಯಲ್ಲಿ ಅಮಾನುಷವಾಗಿ ಥಳಿಸಿದ್ದ ಆರೋಪದ ಮೇಲೆ...

ಹಿಂದೂ ಕಾರ್ಯಕರ್ತರಿಗೆ ಧಿಕ್ಕಾರ ಕೂಗಿದ ಬಿಜೆಪಿ ಮುಖಂಡ ಸಂಜೀವ ಮಠಂದೂರು!

ಕರ್ನಾಟಕ ವಿಧನಸಭಾ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ  ಜಿಲ್ಲೆಯ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿತ್ತು. ಪ್ರಖರ ಹಿಂದುತ್ವವಾದಿ ಅರುಣ್‌ ಕುಮಾರ್‌ ಪುತ್ತಿಲ ಮತ್ತು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರವರ...

ದಕ್ಷಿಣ ಕನ್ನಡ | ಬಿಜೆಪಿ ಭದ್ರಕೋಟೆ ಮತ್ತಷ್ಟು ಸುಭದ್ರ; ಪುತ್ತೂರಲ್ಲಿ ಸೋತ ಪುತ್ತಿಲ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ. 224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಪುತ್ತೂರು ವಿಧಾನ ಸಭಾ ಕ್ಷೇತ್ರ