ಪುತ್ತೂರು | ಹೈದರಾಬಾದ್‌ನ ಡಿಆರ್‌ಡಿಒ ಯುವ ವಿಜ್ಞಾನಿ ಅನುಮಾನಾಸ್ಪದ ರೀತಿ ಶವವಾಗಿ ಪತ್ತೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಹೈದರಾಬಾದ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಮಂಗಳೂರು ನಗರಕ್ಕೆ ಸಮೀಪದಲ್ಲಿರುವ ಪುತ್ತೂರು...

ದಕ್ಷಿಣ ಕನ್ನಡ | ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ; ಆರೋಪಿ ಬಂಧನ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಆರ್ಯಾಪು ಗ್ರಾಮದ ಸಂಶುದ್ದೀನ್ ಆಸ್ಗರ್ ಅಲಿ (23) ಬಂಧಿತ...

ಸ್ವಘೋಷಿತ ಕೊಲೆಗಡುಕ, ಸ್ತ್ರೀ ಪೀಡಿಕ ಬ್ರಿಜ್‌ ಭೂಷಣ್‌ನ ಅಪರಾಧಗಳೆಷ್ಟು ಗೊತ್ತೇ ಕಂಬಳ ಆಯೋಜಕರೇ?

"1990ರ ದಶಕದ ಮಧ್ಯಭಾಗದಲ್ಲಿ ಭೂಗತ ಜಗತ್ತಿನೊಂದಿಗಿನ ಬ್ರಿಜ್ ಭೂಷಣ್‌ ಸಂಬಂಧವೂ ಮುನ್ನೆಲೆಗೆ ಬಂದಿತ್ತು" ಎಂಬುದನ್ನು ಶಾಸಕ ಅಶೋಕ್ ರೈ ಮರೆತ್ತಿದ್ದಾರೆಯೇ? “ಈ ಹಿಂದೆ ನಾನು ಕೊಲೆ ಮಾಡಿದ್ದೇನೆ. ಜನರು ತಮಗೆ ಬೇಕಾದುದನ್ನು ಹೇಳಲಿ. ನಾನು...

ಮಂಗಳೂರು | ಹೃದಯಾಘಾತಕ್ಕೆ ನವವಿವಾಹಿತೆ ಬಲಿ

ಯುವಜನರಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪುತ್ತೂರು ತಾಲೂಕು ಪಡವನ್ನೂರಿನ ಪದಡ್ಕದಲ್ಲಿ ನವವಿವಾಹಿತೆ ಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪುಷ್ಪಾ ಮೃತ ಯುವತಿ. ಪುಷ್ಪಾ ಅವರಿಗೆ ಮಂಗಳವಾರ (ನ.07) ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಕೂಡಲೇ...

ದಕ್ಷಿಣ ಕನ್ನಡ | ಬಸ್‌ನಲ್ಲಿ ಮಹಿಳೆಗೆ ಕಿರುಕುಳ; ಸಹ ಪ್ರಯಾಣಿಕನ ಬಂಧನ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರಿಗೆ ದುರುಳ ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್‌...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಪುತ್ತೂರು