ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ತಂದೆ ಮೃತಪಟ್ಟಿದ್ದು, ಮಗ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ಭಾನುವಾರ ನಡೆದಿದೆ.
ದಕ್ಷಿಣ...
ತಲ್ವಾರ್ ಹಿಡಿದು ಪೋಸ್ ಕೊಟ್ಟ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಸಂಘಪರಿವಾರದ ಇಬ್ಬರು ಕಾರ್ಯಕರ್ತರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸುವೋ ಮೋಟೋ (ಸ್ವಯಂ ಪ್ರೇರಿತ ದೂರು) ಕೇಸ್ ದಾಖಲಿಸಿ ಬಂಧಿಸಿದ್ದಾರೆ.
ಬಂಧಿತರನ್ನು...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಂಸ್ಕೃತದಲ್ಲಿ 100 ಕ್ಕೆ 96 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ವಿಜ್ಞಾನ ಪಿಸಿಎಂಬಿ...
ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಕೃಷಿ ಭೂಮಿಯ ಅನುದಾನವನ್ನು ರದ್ದುಗೊಳಿಸಿ...
ಬೈಕ್‌ನಲ್ಲಿ ತೆರಳುವಾಗ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಅರ್ಚಕನನ್ನು ಮುಸ್ಲಿಂ ಮುಖಂಡರು ರಕ್ಷಿಸಿದ್ದು, ಅವರನ್ನು ಸಮೀಪವೇ ಇದ್ದ ಮಸೀದಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ....