ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವನ್ಯಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ ಮಾತನಾಡಿ ' ಎರಡರಿಂದ ಮೂರು ವರ್ಷದೊಳಗೆ ಕಾಡಾನೆ ಉಪಟಳ ನಿಯಂತ್ರಣಕ್ಕೆ ಬರಲಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ...
ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಯಶವಂತಪುರ ಹಾಗೂ ಎಂ ಸಿ ತಳಲು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಕಂದಾಯ ಗ್ರಾಮಗಳಾದ 'ಲಕ್ಶ್ಮಣಪುರ ಹಾಗೂ ಅಳಲ ಹಳ್ಳಿ' ಅರಣ್ಯ ಪಾಲಾಗಿದೆ. ಅರಣ್ಯ ಕಾಯ್ದೆಯ ದುರುಪಯೋಗ...
ಅತ್ಯಾಧುನಿಕತೆಯ ಕಾಲದಲ್ಲೂ ಜೀತದಾಳುಗಳಾಗಿ ದುಡಿಯುತ್ತಿದ್ದ ಕುಟುಂಬವನ್ನು ಜೀತಮುಕ್ತಿಗೊಳಿಸಿರುವ ಜಿಲ್ಲಾಡಳಿತ ಯತ್ತಗದಹಳ್ಳಿ ಜ್ಞಾನಸಿಂಧು ವೃದ್ಧಾಶ್ರಮದಲ್ಲಿ ಪುನರ್ವಸತಿ ಕಲ್ಪಿಸಿದೆ.
ಮದ್ದೂರು ತಾಲೂಕಿನ ಕೋಣಸಾಲೆ ಗ್ರಾಮದ ವೆಂಕಟೇಶ್ ಮತ್ತು ಗೀತಾ ದಂಪತಿಗಳು ಕಳೆದ 7 ವರ್ಷಗಳಿಂದ ಮುರುಳಿ ಎಂಬುವರ...
ಹೊಸದಾಗಿ ಸಮೀಕ್ಷೆ ನಡೆಸಿ ನೖಜ ಫಲಾನುಭವಿಗಳಿಗೆ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಅವರಿಗೆ...
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸುವ ಗೆಳತಿ ಯೋಜನೆ ಅಡಿಯಲ್ಲಿ ಬೆಂಗಳೂರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ ಮಾಡಿದೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ...