ವಿಶೇಷಚೇತನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ವಿಶೇಷಚೇತನರೇ ಆಗಿರುವ ಪುನರ್ವಸತಿ ಕಾರ್ಯಕರ್ತರು ಮೂಲ ಸೌಕರ್ಯಗಳಿಂದ ವಂಚಿತರಾಗುತ್ತಿದ್ದಾರೆ. ವಿವಿದೋದ್ದೇಶ(ಎಂಆರ್‌ಡಬ್ಲ್ಯೂ), ನಗರ(ಯುಆರ್‌ಡಬ್ಲ್ಯೂ) ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿಆರ್‌ಡಬ್ಲ್ಯೂ) ಕಣ್ಣೊರೆಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮವಹಿಸಬೇಕಿದೆ.
ರಾಜ್ಯಾದ್ಯಂತ 6,422 ಮಂದಿ ಪುನರ್ವಸತಿ...