ದಾವಣಗೆರೆ | ಮಾಜಿ ಸೈನಿಕರ ಚಟುವಟಿಕೆಗಳಿಗೆ ಸಭೆಗಳಿಗೆ ಸೈನಿಕರ ಭವನ, ಜಮೀನು ಮಂಜೂರಿಗೆ ಒತ್ತಾಯಿಸಿ ಮನವಿ

ಮಾಜಿ ಸೈನಿಕರ ಕಾರ್ಯ ಚಟುವಟಿಕೆಗಳಿಗಾಗಿ, ಅವರ ಕುಟುಂಬದ ಸಭೆ ಸಮಾರಂಭಗಳಿಗಾಗಿ ಅವಳಿ ತಾಲ್ಲೂಕಿನಲ್ಲಿ ಸೈನಿಕರ ಭವನ ನಿರ್ಮಾಣ ಮಾಡಬೇಕು, ಎಂಬ ಉದ್ದೇಶದಿಂದ 2 ಎಕರೆ ಜಮೀನು ಕೊಡಬೇಕು ಎಂದು ಆಗ್ರಹಿಸಿ ಹೊನ್ನಾಳಿ ಮತ್ತು...

ಗುಜರಾತ್ | ಕಾಗದದಲ್ಲೇ 1,906 ಶೌಚಾಲಯ ಕಟ್ಟಿದ ಪುರಸಭೆ; ಅಚ್ಚರಿಯಲ್ಲ – ಹಗರಣ!

ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಂಡು, ಹಗರಣ ನಡೆಸಿರುವ ಪ್ರಕರಣವೊಂದು ಗುಜರಾತ್‌ನ ಭರೂಚ್‌ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಜಿಲ್ಲೆಯ ಅಂಕಲೇಶ್ವರ ಪುರಸಭೆ ವ್ಯಾಪ್ತಿಯಲ್ಲಿ 1,906 ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದಾಗಿ ದಾಖಲೆ...

ಪುರಸಭೆ ಸದಸ್ಯೆಯನ್ನು ಬರ್ಬರವಾಗಿ ಕೊಂದ ದುರುಳ ಪತಿ

ಪುರಸಭೆಯ ಸದಸ್ಯೆಯನ್ನು ಆಕೆಯ ಪತಿ ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ಚೆನ್ನೈನ ಪಶ್ಚಿಮ ಉಪನಗರದಲ್ಲಿರುವ ತಿರುನಿನ್ರವೂರ್‌ನಲ್ಲಿ ನಡೆದಿದೆ. ತಿರುನಿವ್ರವೂರ್ ಪುರಸಭೆಯ ಮಹಿಳಾ ಕೌನ್ಸಿಲರ್ ಎಸ್ ಗೋಮತಿ (38) ಅವರನ್ನು ಆಕೆಯ ಪತಿ ಮಾರಕಾಸ್ತ್ರಗಳಿಂದ...

ಮೈಸೂರು | ಸಚಿವ ಮಹದೇವಪ್ಪ ಸುತ್ತ ಜಾತೀಯತೆ ಆರೋಪ; ಕಾಂಗ್ರೆಸ್ಸಿಗರು ಹೇಳಿದ್ದೇನು?

ಮೈಸೂರು ಜಿಲ್ಲೆಯ ತಿ. ನರಸೀಪುರ ಪುರಸಭೆ ವ್ಯಾಪ್ತಿಗೆ ಒಳಪಡುವ ಗೋಪಾಲಪುರ ವಿಷಯದಲ್ಲಿ ವಾಸ್ತವವೇ ಬೇರೆ. ಆದರೆ, ವಿಚಾರ ಮರೆಮಾಚಿ, ನನ್ನ ಹಾಗೂ ಸಂಸದರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಸದರಿ ಸ್ಥಳದಲ್ಲಿ ಪರಿಶಿಷ್ಟ ಜಾತಿಯವರಿಗೆ...

ರಾಯಚೂರು | ಚರಂಡಿ ,ಬೋರವೆಲ್ ದುರಸ್ತಿಗೆ ಕೆ ಆರ್ ಎಸ್ ಆಗ್ರಹ

ಲಿಂಗಸುಗೂರು ನಗರದ ಚರಂಡಿಗಳಲ್ಲಿ ಕಸ ಕಡ್ಡಿ ಜಮಾವನೆಗೊಂಡು ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ ಇದನ್ನು ಸರಿಪಡಿಸಬೇಕೆಂದು ರಾಷ್ಟ್ರ ಸಮಿತಿ ಪಕ್ಷ ತಾಲ್ಲೂಕು...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಬಾಕಿ ಇರುವ ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರಿ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: ಪುರಸಭೆ

Download Eedina App Android / iOS

X