ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯ 2025-26ನೇ ಸಾಲಿನ ₹33.81 ಕೋಟಿ ಆಯವ್ಯಯ ಬಜೆಟ್ ನ್ನು ಅಂಗೀಕರಿಸಲಾಯಿತು. ಪುರಸಭೆ ಸದಸ್ಯರು ₹4.98 ಲಕ್ಷ ಉಳಿತಾಯ ಬಜೆಟ್‌ಗೆ ಒಪ್ಪಿಗೆ ನೀಡಿದರು.
ಪುರಸಭೆಯ ಸ್ಥಳೀಯ ಅಭಿವೃದ್ಧಿ ಕಾಮಗಾರಿ,...
ಸರ್ಕಾರಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಬೇಕು ಎಂದು ಚಾಮರಾಜನಗರ ಪುರಸಭೆ ಅಧ್ಯಕ್ಷ ಅಣ್ಣಯ್ಯ ಸ್ವಾಮಿ ಹೇಳಿದರು.
ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 122ನೇ ವರ್ಷದ ವಾರ್ಷಿಕೋತ್ಸವದ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಯಶಸ್ವಿಯಾದಲ್ಲಿ ಕಾಂಗ್ರೆಸ್ ಪಕ್ಷದವರೇ ಅಧ್ಯಕ್ಷರಾಗುವ ಸಾಧ್ಯತೆಗಳಿವೆ.
ಒಟ್ಟು 27 ಮಂದಿ ಸದಸ್ಯ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಯಂಕಪ್ಪ ಇವರು ತಮ್ಮ ಮೂಲಹುದ್ದೆ ಬಿಟ್ಟು ಬೇರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಖಂಡನೀಯ ಎಂದು ದಸಂಸ ಮುಖಂಡ ಸಿದ್ದು ಕೆರೂರು ತಿಳಿಸಿದರು.
ಸರಕಾರದ ಆದೇಶದ ಪ್ರಕಾರ...
ಜೇವರ್ಗಿ ಪುರಸಭೆಯ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಗೆ ಸರ್ಕಾರದ ಆದೇಶದಂತೆ ಹೆಚ್ಚುವರಿಯಾಗಿ ವೇತನ ಪಾವತಿ, ಎರಡು ಸಾವಿರ ಸಂಕಷ್ಟ ಭತ್ಯೆ, ಸಮವಸ್ತ್ರ ಸೇರಿದಂತೆ ರಕ್ಷಣಾ ಸಾಮಗ್ರಿಗಳನ್ನು ಒದಗಿಸಿ, ಬಾಕಿ ಉಳಿದಿರುವ ಐದು...