ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಣ್ಣನೆ
ಪ್ರತಿನಿತ್ಯ ಪಟ್ಟಣದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರು, ನಾಗರಿಕರ ಆರೋಗ್ಯ ಕಾಪಾಡುವ ವೈದ್ಯರಿದ್ದಂತೆ ಎಂದು ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಣ್ಣಿಸಿದರು....
ರಾಯಚೂರು ಜಿಲ್ಲೆಯ ಲಿಂಗಸುಗೂರು ಪುರಸಭೆಯ ಅಧ್ಯಕ್ಷರಾಗಿ ಬಾಬುರೆಡ್ಡಿ ಮೂನ್ನುರು ಹಾಗೂ ಶರಣಮ್ಮ ಅಮರಪ್ಪ ಇವರು ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ಮಹಿಳೆಗೆ ಮೀಸಲಾತಿ ಪ್ರಕಟಿಸಲಾಗಿತ್ತು.
ಕಾಂಗ್ರೆಸ್ ಪಕ್ಷದ...
ಲಿಂಗಸುಗೂರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 18 ರಂದು ನಡೆಯಬೇಕಿದ್ದ ಚುನಾವಣೆ ಹೈಕೋರ್ಟ್‌ನ ತಡೆಯಾಜ್ಞೆಯಿಂದಾಗಿ ಚುನಾವಣೆಯನ್ನು ಮುಂದೂಡಲಾಗಿದೆ.
ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎ ಮೀಸಲಾತಿ ಗೊತ್ತುಪಡಿಸಲಾಗಿತ್ತು. ಅದರಂತೆ...
ಉಡುಪಿಯಲ್ಲಿ ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದು, ರಸ್ತೆಯಲ್ಲಿ ಹಾರುವ ಧೂಳಿನಿಂದಾಗಿ ಸ್ಥಳೀಯರು ಬೇಸತ್ತಿದ್ದಾರೆ.
ಉಡುಪಿ ನಗರಸಭೆ ವ್ಯಾಪ್ತಿಗೆ ಒಳಪಟ್ಡ ಇಂದ್ರಾಳಿಯ ಸಗ್ರಿ ವಾರ್ಡ್ ಹಯಗ್ರೀವ ನಗರದ ಒಂದನೇ ಅಡ್ಡರಸ್ತೆಯಲ್ಲಿ ಹಾಕಲಾದ ಇಂಟರ್...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಸವಿಲೇವಾರಿ ಮಾಡುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿದ್ದು, ವಾಹನ ಹೊತ್ತಿ ಉರಿದಿದೆ.
ನಿನ್ನೆ (ಫೆ.29) ಪುರಸಭೆ ಹಿಂಭಾಗ ನಿಂತಿದ್ದ ಕಸವಿಲೇವಾರಿ ವಾಹನಕ್ಕೆ ನಿಂತಲ್ಲಿಯೇ ತಡ ರಾತ್ರಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಗೆ...