"ಸಾಂಸ್ಕೃತಿಕ ಕಾರ್ಯಕ್ರಮಗಳು ಭಜನೆ ಪುರಾಣ ಕೀರ್ತನೆಗಳು ಜನರ ಬದುಕನ್ನು ತಿದ್ದಿ ಸಂಸ್ಕಾರವಂತರನ್ನಾಗಿಸುವ ಹಾಗೂ ಸಮಾಜವನ್ನು ನಿಯಂತ್ರಿಸುವ ಶಕ್ತಿಯಾಗಿವೆ" ಶಾಸಕ ಪ್ರಕಾಶ ಕೋಳಿವಾಡ ಅವರು ಹೇಳಿದರು.
ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲ್ಲೂಕಿನ ಕುಪ್ಪೇಲೂರು ಗ್ರಾಮದಲ್ಲಿ ಮಾತೋಶ್ರೀಮಹದೇವಕ್ಕ...
ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್ಯಾರ್ಥವನ್ನು ಹೊಂದಿರುತ್ತವೆ. ಯಾವುದೇ ಒಂದು ಕಾವ್ಯದಲ್ಲಿ ಧ್ವನಿ ಮುಖ್ಯವಾಗಿರುತ್ತದೆ. ಅಲ್ಲಿ ರೂಪಕಗಳಿರುತ್ತವೆ, ಸಂಕೇತಗಳಿರುತ್ತವೆ. ಆದರೆ, ಶಾಸ್ತ್ರ ಕೃತಿಗಳಲ್ಲಿ...
ಭಾರತದ ಇತಿಹಾಸದ ನೆಲೆಗಳೆಲ್ಲವೂ ವಾಸ್ತವದಲ್ಲಿ ಬೌದ್ಧ ಹಾಗೂ ಜೈನ ನೆಲೆಗಳು. ಇದಕ್ಕೆ ಸಾಕ್ಷಿಗಳಿವೆ. ಇಂತಹ ಇತಿಹಾಸದ ನೆಲವನ್ನು ಪುರಾಣದ ನೆಲವನ್ನಾಗಿ ಪರಿವರ್ತಿಸಿದ ನಂತರ ಇದೇ ಇತಿಹಾಸದ ಬುದ್ಧ ಹಾಗೂ ಮಹಾವೀರರ ನೆಲೆಗಳು ರಾಮಾಯಣ,...