ರಾಜ್ಯದ ಪ್ರತಿ ಮಸೀದಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾಗಳಿಗೂ ಕೂಡ ಕನ್ನಡ ಬೋಧನೆಯನ್ನು ಮಾಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಹೇಳಿದರು.
ಮಂಗಳವಾರ ನಗರದ ಶೇಷಾದ್ರಿಪುರಂ...
ಹಳೆಯ ಉತ್ಪನ್ನಗಳ ಜೊತೆಗೆ ಹೊಸದಾಗಿ ಮಾರುಕಟ್ಟೆಗೆ ಕಾಲಿಡುತ್ತಿರುವ ಖಾಸಗಿ ಉತ್ಪನ್ನಗಳಂತೂ ಕನ್ನಡವನ್ನು ಲೆಕ್ಕಕ್ಕೇ ಇಟ್ಟಿಲ್ಲ. ರಾಜ್ಯದಲ್ಲಿ ಮಾರಾಟವಾಗುವ ಶೇ.99 ರಷ್ಟು ಖಾಸಗಿ ಉತ್ಪನ್ನಗಳ ಮೇಲೆ ಇಂಗ್ಲಿಷ್ ಇಲ್ಲವೇ ಹಿಂದಿ ಮಾತ್ರವೇ ಕಂಡು ಬರುತ್ತದೆ....
"ಕಾಡಿನ ಸಂರಕ್ಷಣೆ ಮಾಡಬೇಕು ಎಂದರೆ ಮನುಷ್ಯ ಕಾಡಿನೊಳಗೆ ಕಾಲಿಡಬಾರದು. ಆಗ ಕಾಡು ತಂತಾನೆ ರಕ್ಷಿಸಲ್ಪಡುತ್ತದೆ. ಸಂಸ್ಕೃತಿಯ ಪರಿವೇ ಇಲ್ಲದೆ ಅಭಿವೃದ್ಧಿಯನ್ನು ಕಟ್ಟುವ ಬಗೆ ಒಂದು ವಿನಾಶಕಾರಿ ಪ್ರವೃತ್ತಿ" ಎಂದು ಕನ್ನಡ ಪ್ರಾಧಿಕಾರದ ಅಧ್ಯಕ್ಷ...
ಕನ್ನಡ ತಂತ್ರಾಂಶಗಳ ಲಿಪಿ ವಿನ್ಯಾಸದಲ್ಲಿ ವೈವಿಧ್ಯತೆ ತರುವುದು ಪ್ರಸ್ತುತಕ್ಕೆ ಅಗತ್ಯವಾಗಿದೆ. ಆಧುನಿಕ ಶೈಲಿಗೆ ಹೊಂದಿಕೊಳ್ಳದಿದ್ದರೆ ಕನ್ನಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರು...
“ಭಾರತದ 7% ಜನರ ಕೈಯಲ್ಲಿ 47% ಭೂಮಿ ಇದೆ. ಉತ್ತರ ಪ್ರದೇಶ, ಬಿಹಾರ್, ಮಧ್ಯಪ್ರದೇಶ ಸೇರಿದಂತೆ ಬಹಳ ದೊಡ್ಡ ರಾಜ್ಯಗಳಲ್ಲಿ ಇನ್ನೂ ಕೂಡ ಭೂ ಮಸೂದೆ ಜಾರಿಗೆ ಬಂದಿಲ್ಲ. ಕರ್ನಾಟಕದ ಉತ್ತರ ಕನ್ನಡ...