ವಿಜಯಪುರ | ಕೃಷ್ಣಾ ನದಿ ಕುರಿತ ವಿವಾದ: ಬಿಳಿಮಲೆ ಕ್ಷಮೆಯಾಚನೆಗೆ ರೈತ ಸಂಘ ಆಗ್ರಹ

ಪುರುಷೋತ್ತಮ ಬಿಳಿಮಲೆ ಒಬ್ಬರು ಪ್ರಜ್ಞಾವಂತರು, ಮೇಲಾಗಿ ಜಾನಪದ ಸಂಶೋಧಕರು. ಹೀಗಿರುವಾಗ ಒಂದೇ ರಾಜ್ಯದಲ್ಲಿರುವ ತಾವು ಕೃಷ್ಣೆಯ ಕುರಿತು ಕೇವಲವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೃಷ್ಣಾ ನದಿಯ ಇತಿಹಾಸವನ್ನು ಸಂಪೂರ್ಣ ತಿಳಿದುಕೊಳ್ಳದೆ ಅಜ್ಞಾನಿಗಳಂತೆ ಹಗುರವಾಗಿ...

ಶತಮಾನ ಕಂಡ ಶಾಲೆಗಳು; ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವರದಿ ಸಲ್ಲಿಕೆ, ಶಿಫಾರಸುಗಳೇನು?

ಶತಮಾನ ಕಂಡ ಶಾಲೆಗಳಿಗೆ ಸಂಬಂಧಿಸಿದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಿದ್ಧಪಡಿಸಿದ ವರದಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಪ್ರಾಧಿಕಾರವು ಸಲ್ಲಿಸಿದೆ. 20ನೇ ಶತಮಾನದ ಮೊದಲೆರಡು ದಶಕಗಳಲ್ಲಿ ಸ್ಥಾಪನೆಗೊಂಡು, ಇದೀಗ ನೂರು ವರ್ಷಗಳನ್ನು ಪೂರೈಸಿ,...

LGBTQIA+ ಪಾರಿಭಾಷಿಕ ಪದಕೋಶ ಮಾಡಲು ಮಾಸಾಂತ್ಯದಲ್ಲಿ ಸಭೆ: ಡಾ. ಪುರುಷೋತ್ತಮ ಬಿಳಿಮಲೆ

LGBTQIA+ ಪಾರಿಭಾಷಿಕ ಪದಕೋಶ ಮಾಡಲು ಮಾಸಾಂತ್ಯದಲ್ಲಿ LGBTQIA+ ಸಮುದಾಯಗಳ ಜೊತೆ ಸಮಾಲೋಚನಾ ಸಭೆ ನಡೆಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು. ಈದಿನ ಯೂಟ್ಯೂಬ್‌ನಲ್ಲಿ ಹಿರಿಯ ಪತ್ರಕರ್ತರಾದ ಡಿ....

ಕನ್ನಡ ರಾಷ್ಟ್ರೀಯತೆಯನ್ನು ಕಟ್ಟಿದ ಮಹನೀಯ ರಾಜಕುಮಾರ್ : ಚ ಹ ರಘುನಾಥ ಅಭಿಮತ

"ಕುವೆಂಪು ರೀತಿಯಲ್ಲಿ ಕನ್ನಡ ರಾಷ್ಟ್ರೀಯತೆಯನ್ನು ಕಟ್ಟಿದ ಮಹನೀಯರಲ್ಲಿ ಡಾ.ರಾಜಕುಮಾರ್ ಮೇರು ಸ್ಥಾನದಲ್ಲಿ ನಿಲ್ಲುತ್ತಾರೆ. ಕುವೆಂಪು ಆಶಯ, ಬಸವಣ್ಣನ ಕಾಯಕ ಪ್ರಜ್ಞೆಯನ್ನು ರಾಜಕುಮಾರ್ ಅವರ ಅನೇಕ ಸಿನಿಮಾಗಳು ಮೈಗೂಡಿಸಿಕೊಂಡಿವೆ" ಎಂದು ಹಿರಿಯ ಪತ್ರಕರ್ತರಾದ ಚ...

ತುಮಕೂರು | ಸರ್ಕಾರಿ ಶಾಲೆ ಆಸ್ತಿ ಉಳಿಸಲು ಅಭಿಯಾನ : ಡಾ.ಪುರುಷೋತ್ತಮ ಬಿಳಿಮಲೆ

ಸರ್ಕಾರಿ ಶಾಲೆ ಉಳಿದರೆ ಕನ್ನಡವೂ ಉಳಿಯುತ್ತದೆ ಎಂಬ ಮಾತಿನಲ್ಲಿ ಪ್ರಾಧಿಕಾರ ವಿಶ್ವಾಸವಿಟ್ಟಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಆಸ್ತಿ ಉಳಿಸಲು ಖಾತೆ ನೋಂದಣಿಯಾಗಿದೆಯೇ? ಎಂಬ ಬಗ್ಗೆ ಅಭಿಯಾನ ನಡೆಸಿ ಈವರೆಗೆ 17,500 ಶಾಲೆಗಳ...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಪುರುಷೋತ್ತಮ ಬಿಳಿಮಲೆ