ಹೈದರಾಬಾದ್ ಸಂಸ್ಥಾನ ವಿಮೋಚನಾ ಹೋರಾಟಗಾರರಾಗಿದ್ದ ಮಹಾದೇವಪ್ಪ ಕಡೇಚೂರ್ ಅವರು ಬದುಕಿನುದ್ದಕ್ಕೂ ಆದರ್ಶ ಜೀವನ ನಡೆಸಿದ್ದು, ಅವರ ಬದುಕಿನ ಅನುಭವ ಮತ್ತು ಮೌಲ್ಯಗಳು ‘ಅಯ್ಯನ ಕಥೆಗಳು’ ಕೃತಿಯಲ್ಲಿ ಪ್ರತಿಫಲಿಸಿವೆ ಎಂದು ರಾಜ್ಯ ಸಮಗ್ರ ಶಿಕ್ಷಣ...
ಕನ್ನಡ ಭಾಷೆ ಮತ್ತು ಸಂಸ್ಕೃತಿ ಒಂದರೊಳಗೊಂದು ಬೆಸೆದುಕೊಂಡಿರುವ ಅವಿಭಾಜ್ಯ ಅಂಶಗಳಾಗಿವೆ. ಹಾಗಾಗಿ ಉಗಮದಿಂದಲೇ ವೈವಿಧ್ಯ ಹೊತ್ತ ಕನ್ನಡ ಸಂಸ್ಕೃತಿಯೂ ಹೌದು, ಭಾಷೆಯೂ ಹೌದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ...
ಈದ್ ಮಿಲನ್ (ಸೌಹಾರ್ದ ಕೂಟ) ಹಾಗೂ “ಅರಿವಿನ ಬೆಳಕು” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಜಮಾತ್-ಎ-ಇಸ್ಲಾಮಿ ಹಿಂದ್, ಕಲಬುರಗಿ ವತಿಯಿಂದ ನಗರದ ಹಿದಾಯತ್ ಸೆಂಟರ್ನಲ್ಲಿ ಭಾನುವಾರ ಆಯೋಜಿಸಲಾಗಿದೆ.
ಸಮಾಜದಲ್ಲಿ ಸೌಹಾರ್ದತೆ, ಪರಸ್ಪರ ಸಹಾನುಭೂತಿ ಮತ್ತು ಧಾರ್ಮಿಕ...
ಮೈಸೂರು ಕಲ್ಚರಲ್ ಅಸೋಸಿಯೇಷನ್, ವಿಸ್ಮಯ ಪ್ರಕಾಶನ ಹಾಗೂ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಮೈಸೂರಿನ ಸಂಗೀತ ವಿವಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ, ಸಾಹಿತಿ...
"ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥಮಾಡಿಕೊಳ್ಳುವುದು ಈಗಿನ ಕಾಲದಲ್ಲಿ ಅಗತ್ಯವಾಗಿದೆ" ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಮರವಂತೆ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ...