ಚಾಮರಾಜ ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 'ಚಾಮರಾಜನಗರ ದಸರಾ ಮಹೋತ್ಸವ' ಆಚರಣೆ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯವಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ 22 ರವರೆಗೆ 3 ದಿನಗಳ ಕಾಲ ನಡೆಯಲಿದೆ. ರಚಿತವಾಗಿರುವ ಸಮಿತಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು...
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ದಾವಣಗೆರೆ ಜಿಲ್ಲಾ ಶಾಖೆ ಜನವರಿ 28ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಪೂರ್ವಭಾವಿ ಸಭೆಯನ್ನು ದಾವಣಗೆರೆ ನಗರದ ಸರ್ಕಾರಿ...
ಸೌದಿ ಅರೇಬಿಯಾದಲ್ಲಿ ಪ್ರಥಮ ಭಾರಿಗೆ ಜನವರಿ 18ಮತ್ತು 19ರಂದು, 17ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಯಲಿದ್ದು, ಜುಬೈಲ್ನ ಕ್ಲಾಸಿಕ್ ರೆಸ್ಟೋರೆಂಟ್ನಲ್ಲಿ ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಅನಿವಾಸಿ ಕನ್ನಡಿಗರು...