ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿದೆ.
ಶನಿವಾರ ಹೊರಡಿಸಲಾದ...
ಜಾಗತಿಕವಾಗಿ ಕಚ್ಚಾ ತೈಲದ ಬೆಲೆಗಳು ತಗ್ಗುತ್ತಿದ್ದರೂ ಮೋದಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆಗೊಳಿಸದೆ ದೇಶದ ಜನರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್...
ಬೀದರ ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಂದ್ ಇರುವುದಿಲ್ಲ, ಎಂದಿನಂತೆ ನಿಯಮಿತವಾಗಿ ಸರಬರಾಜು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
"ಜಿಲ್ಲೆಯಲ್ಲಿ ಮೂರು ದಿನ ಪೆಟ್ರೋಲ್ ಸಿಗಲ್ಲ ಎನ್ನುವ ವಂದತಿ ಹಬ್ಬಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ....