ಪೆನ್ಸಿಲ್ವೇನಿಯಾದಲ್ಲಿ ಕಾರು ಅಪಘಾತ; ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು

ಲ್ಯಾಂಕಾಸ್ಟರ್ ಕೌಂಟಿಯ ಪೆನ್ಸಿಲ್ವೇನಿಯಾ ಟರ್ನ್‌ಪೈಕ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ಈ ವಿದ್ಯಾರ್ಥಿಗಳು ವಾಸವಿದ್ದರು ಎನ್ನಲಾಗಿದೆ. ಮೃತ ವಿದ್ಯಾರ್ಥಿಗಳನ್ನು 23 ವರ್ಷದ ಸೌರವ್ ಪ್ರಭಾಕರ್ ಮತ್ತು 20 ವರ್ಷದ...

ಸಿಡಿಲು ಬಡಿದು ಆರು ಮಂದಿ ರಾಜ್ಯದಲ್ಲಿ ಸಾವು

ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಆರು ಮಂದಿ ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಕೆಲವು ಕಡೆ ಮನೆಗಳಿಗೆ ಹಾನಿಯಾಗಿದೆ.

ಜನಪ್ರಿಯ

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಚಿಕ್ಕಮಗಳೂರು | ಜಿಂಕೆ ಬೇಟೆ: ಆರೋಪ ಬಂಧನ 

ಕಡೂರು ತಾಲೂಕು ದೇವದಾನ ಗ್ರಾಮದ ತೋಟದಲ್ಲಿ ಉರುಳು ಹಾಕಿ ಜಿಂಕೆಯನ್ನು ಬೇಟೆಯಾಡಿದ...

Tag: ಪೆನ್ಸಿಲ್ವೇನಿಯಾ