ರಾಜಕಾರಣದತ್ತ ಮುಖ ಮಾಡುವ ಯುವಜನತೆಗೆ; ಮೆರೆಯುತ್ತಿರುವ ಕುಟುಂಬರಾಜಕಾರಣದ ಕುಡಿಗಳಿಗೆ; ಪ್ರಾದೇಶಿಕ ಪಕ್ಷವನ್ನು ಬಲಿಕೊಟ್ಟ ಅನೈತಿಕ ರಾಜಕಾರಣಕ್ಕೆ ಪ್ರಜ್ವಲ್ ಪ್ರಕರಣ ದೊಡ್ಡ ಪಾಠ. ಅಹಂಕಾರದ ಮೊಟ್ಟೆಯಂತಿರುವ ಪ್ರಜ್ವಲ್ ಪಾಠ ಕಲಿಯದಿರಬಹುದು. ಆದರೆ ಪ್ರಜ್ವಲ್‌ರನ್ನು ಪೋಷಿಸಿದವರು...
ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿತ್ತು, “ಅಪ್ಪ ಮತ್ತು ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ ನಡೆದಿದೆ” ಎಂದು ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ.
ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯೊಬ್ಬರು...
ಹಾಸನದ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರದ್ದು ಎನ್ನಲಾದ ಸೆಕ್ಸ್ ವಿಡಿಯೋಗಳು ವಾಟ್ಸ್‌ಆಪ್‌ಗಳಲ್ಲಿ ಹರಿದಾಡುತ್ತಿದ್ದು ಜಿಲ್ಲೆಯಲ್ಲಿ ಗುಸುಗುಸು ಚರ್ಚೆಗೆ ಕಾರಣವಾಗಿದೆ.
ಯುವ ನಾಯಕರೊಬ್ಬರು ಹಲವು ಮಹಿಳೆಯರೊಂದಿಗೆ ಲೈಂಗಿಕ ಚಟುವಟಿಕೆ ನಡೆಸಿ, ತಾವೇ ಅದನ್ನು ರೆಕಾರ್ಡ್ ಮಾಡಿಕೊಂಡಿದ್ದರು ಎನ್ನಲಾಗಿದೆ....