ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಜಾಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಂವಿಧಾನ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಪೇಜಾವರ ಶ್ರೀಗಳ ಮೇಲೆ ಕಾನೂನು ಕ್ರಮ...
''ಇತರ ಧರ್ಮಗಳನ್ನು ಧರ್ಮ ಅನ್ನಬೇಕೋ, ಮತ ಅನ್ನಬೇಕೋ ಎಂದು ಗೊತ್ತಾಗುತ್ತಿಲ್ಲ'' ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ವಿಶ್ವ ಹಿಂದೂ ಪರಿಷತ್ ಇತ್ತೀಚೆಗೆ ಹಮ್ಮಿಕೊಂಡಿದ್ದ...
ಸಂವಿಧಾನ ಜಾರಿಯಾಗುವುದಕ್ಕೂ ಮೊದಲು ಹಿಂದೂ ಧರ್ಮದ ಮೇಲೆ ಪೇಜಾವರ ಸೇರಿದಂತೆ ಉಡುಪಿ ಮಠಗಳ ದೌರ್ಜನ್ಯ ಹೇಗಿತ್ತು ಎಂಬುದನ್ನು ನೋಡಲು ಹಳೇ ಇತಿಹಾಸವನ್ನೊಮ್ಮೆ ಓದಬೇಕು.
‘ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು’ ಎಂದು ಉಡುಪಿ ಮಠದ ಪೇಜಾವರ...