ಕಾಂಗ್ರೆಸ್‌ನ 'ಪೇ ಸಿಎಂ' ಮಾದರಿಯಲ್ಲೇ ಈಗ ಬಿಜೆಪಿಯಿಂದ ಅಭಿಯಾನ
6-8 ಲಕ್ಷ ರೂ. ಲಂಚ ಸ್ವೀಕರಿಸುತ್ತೇವೆ ಎಂದು ಪೋಸ್ಟರ್‌ನಲ್ಲಿ ಉಲ್ಲೇಖ
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಭಾರೀ ಸಂಚಲನ ಸೃಷ್ಟಿಸಿದ್ದ ಕಾಂಗ್ರೆಸ್‌ನ 'ಪೇ ಸಿಎಂ' ಮಾದರಿಯಲ್ಲೇ...
ರಾತ್ರೋರಾತ್ರಿ ನಗರದಾದ್ಯಂತ ಪೋಸ್ಟರ್ ಅಂಟಿಸಲಾಗಿದೆ
ಶೇ.40 – ಶೇ.50 ತಂಡಗಳ ನಡುವೆ ಫೈನಲ್ ಪಂದ್ಯ ಎಂಬ ಪೋಸ್ಟರ್
ಬಿಜೆಪಿ ವಿರುದ್ಧ ಕಾಂಗ್ರೆಸ್ ಇತ್ತೀಚೆಗೆ ನಡೆಸಿದ ಪೇ-ಸಿಎಂ ಪೋಸ್ಟರ್ ಅಭಿಯಾನ ದೊಡ್ಡ ಸದ್ದು ಮಾಡಿತ್ತು. ಅದರ ಮಾದರಿಯಲ್ಲೇ...