ಯಾದಗಿರಿ ನಗರದ ಈಡನ್ ಗಾರ್ಡನ್ ಸಭಾಗಂಣದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ 'ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ ಅವರ ಜನ್ಮದಿನಾಚರಣೆ ಪ್ರಯುಕ್ತ ಸೀರತ್ ಪ್ರವಚನ ಅಭಿಯಾನದ ಕಾರ್ಯಕ್ರಮ ನಡೆಯಿತು.
ಲಾಲಾ ಹುಸೇನ್ ಕಂದಗಲ್ ಅವರು...
ಪೈಗಂಬರ್ ಮುಹಮ್ಮದ್ ಅವರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಉದ್ದೇಶದಿಂದ ಸೆಪ್ಟೆಂಬರ್ 3ರಿಂದ 14ರವರೆಗೆ ರಾಜ್ಯಾದ್ಯಂತ ಪ್ರವಾದಿಯವರ ಜೀವನ ಸಂದೇಶ(ಸೀರತ್)...