ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ...
ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಿದ್ದ ಎಂಇಎಸ್ ಕಾರ್ಯಕರ್ತರ ವಿರುದ್ಧ ಬೆಳಗಾವಿ ಪೊಲೀಸರು ಸ್ವಯಂ ಪ್ರೇರಿಯ ದೂರು ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಂಇಎಸ್ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್...
ಧಾರವಾಡದ ರಾಯಪುರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್‌ನ ತಾಲೂಕು ಕಚೇರಿಯಲ್ಲಿ ಅಕ್ಟೋಬರ್ 24ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್...
ಪ್ಯಾಲೆಸ್ತೈನ್ ನಾಗರಿಕರ ಮೇಲೆ ಇಸ್ರೇಲ್ ಅಮಾನವೀಯ ದಾಳಿ ಖಂಡಿಸಿ ಮಂಗಳವಾರ ಮಧ್ಯಾಹ್ನ ಎಸ್‌ಡಿಪಿಐ ಕರೆ ನೀಡಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಆರು ಜನ ಮುಖಂಡರನ್ನು ಬಂಧಿಸಿದ್ದರು. ಆದರೂ,...
ವಿಜಯದಶಮಿಯ ದಿನ ತಾರಕೇಶ್ವರ ದೇವಸ್ಥಾನದ ಪಲ್ಲಕ್ಕಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ವಾಗ್ವಾದ ನಡೆದಿತ್ತು. ಅದನ್ನು ಖಂಡಿಸಿ ಹಿಂದುತ್ವವಾದಿ ಕೋಮು ಸಂಘಟನೆಗಳು ಸೋಮವಾರ ಹಾನಗಲ್‌ನಲ್ಲಿ ತಮಟೆ ಚಳುವಳಿ ನಡೆಸಿದ್ದು, ಪೊಲೀಸರು ಪ್ರತಿಭಟನೆಯನ್ನು...