ಮಹಿಳೆಯನ್ನು ಕಲ್ಲಿನಿಂದ ಚಚ್ಚಿ ಕೊಲೆಮಾಡಿರುವ ಘಟನೆ ತುಮಕೂರು ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಹತ್ಯೆಗೈದಿರುವ ಆರೋಪಿ ಪರಾರಿಯಾಗಿದ್ದಾನೆ. 23ವರ್ಷದ ಕಾವ್ಯ ಕೊಲೆಯಾದ ಮಹಿಳೆ.
ಗಿರೀಶ್ ಎಂಬುವವರ ಪತ್ನಿ ಕಾವ್ಯಾ ದನ ಮೇಯಿಸಲು...
ಗುಜರಾತ್‌ನ ಹಳ್ಳಿಯೊಂದರಲ್ಲಿಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಐವರನ್ನು ಥಳಿಸಿದ್ದ ನಾಲ್ವರು ಪೊಲೀಸರಿಗೆ ಗುಜರಾತ್ ಹೈಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. 14 ದಿನಗಳ ಕಾಲ ಸರಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಖೇಡಾ...
ರಾಜಧಾನಿ ಬೆಂಗಳೂರಿನ ಪಕ್ಕದ ಜಿಲ್ಲೆಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ 56 ಪ್ರಕರಣಗಳನ್ನು ಬೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್...
ಒಂದು ವೇಳೆ, ಕರ್ನಾಟಕ ಪೊಲೀಸ್ ಇಲಾಖೆಯ ನಿಯಮಗಳಲ್ಲಿ, ಪೊಲೀಸರಾಗಿದ್ದರೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ತಕ್ಷಣ ಕೆಲಸದಿಂದ ವಜಾಗೊಳಿಸಿ ತನಿಖೆ ನಡೆಸುವ ನಿಯಮವೇನಾದರೂ ಇದ್ದಿದ್ದರೆ, ಅದೆಷ್ಟು ಮಂದಿ ಕಂಬಿಗಳ ಹಿಂದೆ ನಿಲ್ಲಬೇಕಿತ್ತು ಎಂಬ ಲೆಕ್ಕವನ್ನು...