ಬೆಂಗಳೂರಿನಲ್ಲಿ ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿ ರೌಡಿಶೀಟರ್ ಪವನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ಸಂತ್ರಸ್ತ ಯುವಕ ವಿಶ್ವಾಸ್ ಎಂಬಾತ ರೌಡಿಶೀಟರ್ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ....
ಅಯೋಧ್ಯೆಯ ರಾಮಮಂದಿರ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣದ ತನಿಖೆಯಲ್ಲಿ ಬೇಜವಾಬ್ದಾರಿತನದಿಂದ ವರ್ತಿಸಿರುವ ಪೊಲೀಸರ ವಿರುದ್ಧವೂ ಶಿಕ್ಷಾರ್ಹ ಕ್ರಮ ಕೈಗೊಳ್ಳಬೇಕು ಎಂದು...
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಯ ಪ್ರಕರಣವನ್ನು ಮುಚ್ಚಿಹಾಕಲು ಸಂತ್ರಸ್ತೆಯ ಪೋಷಕರಿಗೆ ಹಣ ಕೊಡಲು ಪೊಲೀಸರು ಪ್ರಯತ್ನಿಸಿದ್ದರು. ಮಾತ್ರವಲ್ಲದೆ, ಸಂತ್ರಸ್ತೆಯ ಮೃತದೇಹವನ್ನು ತ್ವರಿತವಾಗಿ ಸುಟ್ಟು ಹಾಕುವ...
ಭ್ರೂಣ ಹತ್ಯೆ ಮಾಡಿಸಿ ತನ್ನ ಪ್ರಿಯಕರ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿ ದಯಾನಂದ (ಯುವತಿಯ ಪ್ರಿಯಕರ)ನಿಂದ ಪೊಲೀಸರು ಲಂಚ ಪಡೆದು, ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದ್ದಾರೆ. ದಯಾನಂದ...
ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಕೋಲಾರ ಪೊಲೀಸರು, ಮಾರ್ಪಡಿಸಿದ ಸೈಲೆನ್ಸರ್‌ಗಳನ್ನು ಬಳಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಹಿಡಿದು, ವಶಕ್ಕೆ ಪಡೆದುಕೊಂಡಿದ್ದಾರೆ. ಅಂತಹ 126 ಸೈಲೆನ್ಸರ್‌ಗಳನ್ನು ರೋಡ್ ರೋಲರ್ ಮೂಲಕ ಪುಡಿ ಮಾಡಿದ್ದಾರೆ.
ಕೋಲಾರದ ಅಮ್ಮಾವರಪೇಟೆಯಲ್ಲಿ...