ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಿಜೆಪಿ ಯುವ ಮೋರ್ಚಾದ ಮುಖಂಡನೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು...
ಅತ್ತೆ-ಮಾವನ ಮೇಲಿನ ಸಿಟ್ಟಿಗೆ ಸೊಸೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿರುವ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಿದಾನಂದಸ್ವಾಮಿ, ಶಿವನಾಗಮ್ಮ ಎಂಬುವವರ ಪುತ್ರ ಕುಮಾರಸ್ವಾಮಿ ಇವರ ಪತ್ನಿ ರೂಪಾ,...
ಲೋಕಸಭಾ ಚುನಾವಣಾ ಹಿನ್ನೆಲೆ, ಗಸ್ತು ತಿರುಗುತ್ತಿದ್ದ ಕೆ.ಆರ್. ಪೇಟೆ ಪೊಲೀಸರು 25,000 ರೂ. ಬೆಲೆಬಾಳುವ ಸುಮಾರು 58 ಲೀಟರ್ ವಿವಿಧ ಮಾದರಿಯ ಅಕ್ರಮ ಮಮದ್ಯ ವಶಕ್ಕೆ ಪಡೆದಿದ್ದಾರೆ.
ಮಂಡ್ಯ ಜಿಲ್ಲಾ ಲೋಕಸಭಾ ಚುನಾವಣೆ ಹಿನ್ನೆಲೆ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲ ಕಡೆ ಪೊಲೀಸರು ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು...
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಬಳಿಯ ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಮೂರು ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಎಆರ್‌ಒ ಡಾ. ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿದ್ದಾರೆ.
ಮಾ.18ರ...