ಬೆಂಗಳೂರು | ಪತ್ನಿಗೆ ವಿಡಿಯೋ ಕರೆ ಮಾಡಲು ಪೊಲೀಸ್‌ ಸಮವಸ್ತ್ರ ಧರಿಸಿದ ಕಳ್ಳ; ಪೊಲೀಸ್ ಅಧಿಕಾರಿ ಅಮಾನತು

ಪೊಲೀಸ್‌ ಕಸ್ಟಡಿಯಲ್ಲಿದ್ದ ಕಳ್ಳನೊಬ್ಬ ತನ್ನ ಪತ್ನಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಲು ಪೊಲೀಸ್‌ ಸಮವಸ್ತ್ರವನ್ನು ಧರಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳ್ಳನಿಗೆ ಪೊಲೀಸ್ ಸಮವಸ್ತ್ರ ಕೊಟ್ಟ ಆರೋಪದ ಮೇಲೆ ಪೊಲೀಸ್‌ ಕಾನ್‌ಸ್ಟೇಬಲ್ ಒಬ್ಬರನ್ನು ಅಮಾನತು...

ನ್ಯೂಯಾರ್ಕ್ | ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಸೇರಿ ನಾಲ್ವರ ಸಾವು

ನ್ಯೂಯಾರ್ಕ್ ನಗರದ ಕಚೇರಿ ಗೋಪುರದಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ಕರ್ತವ್ಯ ನಿರತ ನ್ಯೂಯಾರ್ಕ್ ನಗರದ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ಹತ್ಯೆಗೀಡಾದ ಅಧಿಕಾರಿ 36 ವರ್ಷದ...

ಉತ್ತರ ಪ್ರದೇಶ | ಕ್ರಿಕೆಟ್ ಪಂದ್ಯದ ಬಗ್ಗೆ ವಾಗ್ವಾದ: ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಕೊಂದ ಸರ್ಕಾರಿ ಶಾಲಾ ಶಿಕ್ಷಕ

ಕ್ರಿಕೆಟ್ ಪಂದ್ಯದ ಬಗ್ಗೆ ವಿವಾದ ಉಂಟಾಗಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಸುನ್ಹೇಡಾ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಹೆಡ್ ಕಾನ್‌ಸ್ಟೆಬಲ್ ಅಜಯ್...

ಟ್ಯಾಕ್ಸಿ ಅಡ್ಡಗಟ್ಟಿ 2 ಕೋಟಿ ರೂ. ದರೋಡೆ; ಪೊಲೀಸ್ ಅಧಿಕಾರಿ ಬಂಧನ

ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ಧಾಗ, ಅವರನ್ನು ಅಡ್ಡಗಟ್ಟಿ 2.66 ಕೋಟಿ ರೂ. ದರೋಡೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸ್ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಒಬ್ಬರನ್ನು ಬುಧವಾರ...

ಕಸ್ಟಡಿ ಹತ್ಯೆ ಪ್ರಕರಣ | ಪೊಲೀಸ್ ಅಧಿಕಾರಿ ಸೇರಿ 9 ಮಂದಿಗೆ ಜೀವಾವಧಿ ಶಿಕ್ಷೆ!

1999ರಲ್ಲಿ ನಡೆದಿದ್ದ ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿಯ ಸಾವು (ಹತ್ಯೆ) ಪ್ರಕರಣದಲ್ಲಿ ಉಪ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ 9 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ತಮಿಳುನಾಡಿ ತೂತ್ತುಕುಡಿ ಜಿಲ್ಲೆಯ ತಲಮುತ್ತು ನಗರ ಪೊಲೀಸ್‌ ಠಾಣೆಯಲ್ಲಿ ಘಟನೆ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಪೊಲೀಸ್ ಅಧಿಕಾರಿ