ಬಿಹಾರದ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಮೊದಲ ಲಿಂಗತ್ವ ಅಲ್ಪಸಂಖ್ಯಾತೆ ಎಂಬ ಹೆಗ್ಗಳಿಕೆಗೆ ಅಲ್ಲಿನ ಮಾನ್ವಿ ಮಧು ಕಶ್ಯಪ್ ಭಾಜನರಾಗಿದ್ದಾರೆ. ಅವರು ಬಿಹಾರ ಪೊಲೀಸ್ ಪಡೆಗೆ ಸಬ್ ಇನ್‌ಸ್ಪೆಕ್ಟರ್ ಆಗಿ ನೇಮಕವಾಗಿದ್ದಾರೆ.
ಪೊಲೀಸ್ ಇಲಾಖೆಗೆ ಸೇರಿದ...
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತವು ರಾಜ್ಯದ 81 ಸ್ಥಳಗಳಲ್ಲಿ ಕಾಮಗಾರಿ ನಡೆಸಲು ಮುಂದಾಗಿದೆ. ನಿಗಮವು 2024ರ ಜನವರಿ 12ರಂದು ಹೊರಡಿಸಿರುವ ಟೆಂಡರ್ ಪ್ರಕಟಣೆಯಲ್ಲಿ ಈ ಕಾಮಗಾರಿಗಳನ್ನು...
ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಬೇರೂರಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಸರಕಾರ ಗಂಭೀರವಾಗಿ ಪರಿಗಣಿಸಿ ಪೊಲೀಸ್ ವ್ಯವಸ್ಥೆಯನ್ನು ಪುನರ್ ರೂಪಿಸುವ ಅಗತ್ಯವಿದೆ. ಅದಕ್ಕಿಂತಲೂ ಅತಿಮುಖ್ಯವಾಗಿ, ಪೊಲೀಸರು ಮಾನವೀಯತೆಯಿಂದ ವರ್ತಿಸುವುದನ್ನು ಕಲಿಯಬೇಕಾಗಿದೆ. ಇನ್ನೂ ಮುಖ್ಯವಾಗಿ,...
ಚುನಾವಣಾ ಸಂದರ್ಭದಲ್ಲಿ ರೌಡಿಗಳು, ರೂಢಿಗತ ಅಪರಾಧಿಗಳನ್ನು ಗುರುತಿಸಿ, ಅವರ ಮೇಲೆ ನಿಗಾ ಇರಿಸುವ ಜೊತೆಗೆ ಕೋಮುಗಲಭೆ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳ...
ಅಪರಾಧ ನಡೆದ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂರಕ್ಷಿಸಿ, ಸಂಗ್ರಹಿಸಿ, ವೈಜ್ಞಾನಿಕವಾಗಿ ತನಿಖೆ ನಡೆಸಲು ತನಿಖಾಧಿಕಾರಿಗಳಿಗೆ ನೀಡಲು ಸಹಾಯ ಮಾಡುವ ಸೀನ್ ಆಫ್ ಕ್ರೈಂ ಅಧಿಕಾರಿಗಳನ್ನು
ರಾಜ್ಯ ಪೊಲೀಸ್ ಇಲಾಖೆಗೆ ನೇಮಕ ಮಾಡಲಾಗಿದೆ.
ರಾಜ್ಯದಲ್ಲಿ ಪ್ರಥಮ ಬಾರಿಗೆ 206...