ಬೇರೆ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಚಡ್ಡಿ ಗ್ಯಾಂಗ್ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಜಿಲ್ಲೆ ವಿಜಯಪುರಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಜಿಲ್ಲೆಯ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಹಲವು ದಿನಗಳಿಂದ ವಿಜಯಪುರ ನಗರದಲ್ಲಿ...
ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ನಡೆಯುತ್ತಲೇ ಇವೆ. ಬೆಂಗಳೂರು ನಗರ ಪೊಲೀಸ್ ಇಲಾಖೆ ಯಾವುದೇ ರೀತಿಯ ಓಟಿಪಿ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರೂ ಸಹ ಇಂತಹ ಕೃತ್ಯಗಳಿಗೆ ಜನರು ಬಲಿಯಾಗುತ್ತಿದ್ದಾರೆ....
ರಕ್ಷಣೆ ಮಾಡುವ ಪೊಲೀಸ್ ಇಲಾಖೆಯೇ ಭ್ರಷ್ಟಾಚಾರದಲ್ಲಿ ತೊಡಗಿದರೆ, ಅದು ದೊಡ್ಡ ಕಳಂಕವೆಂದು ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆದ ಜಿಲ್ಲಾ ಪೊಲೀಸ್ ಪಥ ಸಂಚಲನದಲ್ಲಿ ಅವರು ಮಾತನಾಡಿದರು. "ಪೊಲೀಸರು ಮಾನಸಿಕ ಹಾಗೂ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಪ್ರಕರಣಗಳನ್ನು ತಡೆಗಟ್ಟಲು ಇದೀಗ ಬೆಂಗಳೂರು ನಗರ ಆಗ್ನೇಯ ವಿಭಾಗದ ಪೊಲೀಸರು ವೀ ಕೇರ್ ಸಹಾಯವಾಣಿ ಆರಂಭಿಸಿದ್ದು, ಇದು ದಿನದ 24...
ಮದ್ಯದ ಅಮಲಿನಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ನಾರಾಯಣಸ್ವಾಮಿ ಅವರನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...