ಮೈಸೂರು ಜಿಲ್ಲೆ, ಗ್ರಾಮಾಂತರ ತಾಲೂಕಿನ ಆನಂದೂರು ಗ್ರಾಮದಲ್ಲಿ ಮೋರಿ ಕಾಮಗಾರಿ ವಿಚಾರವಾಗಿ ರಾಮೇಗೌಡ ಹಾಗೂ ಆತನ ತಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಪ್ರಭಾಕರ್ ಅವರ ಮೇಲೆ ಮಾರಣಾಂತಿಕ ಹಲ್ಲೆ...
ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸೋಮವಾರ ಪೇಟೆ ಉಪ ವಿಭಾಗದ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹೆರೂರು ಗ್ರಾಮದ ಹೇಮಂತ್ (23), ರಮೇಶ್ (34) ಬಂಧಿತ ಆರೋಪಿಗಳು.
ಕೊಡಗು ಜಿಲ್ಲೆಯಾದ್ಯಂತ ಗಾಂಜಾ...
ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪೈಶಾಚಿಕ ಕೃತ್ಯ ಎಸಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನವೀನ್ ಎಂಬುವವರಿಗೆ ಸೇರಿದ ಕರುವನ್ನು ಪ್ರತಿದಿನ...
ಕೊಡಗು ಜಿಲ್ಲೆ ವಿರಾಜಪೇಟೆ ಗ್ರಾಮಾಂತರ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಕಳೆದ ನವೆಂಬರ್ 30ರಂದು ಅಂಚೆ ಕಚೇರಿ ಬಾಗಿಲು ಮುರಿದು ಖಜಾನೆ ಬಾಕ್ಸ್, ಅಂಚೆ ಚೀಟಿಗಳು, ಪಾಸ್ ಪುಸ್ತಕ, ಸಿಸಿ ಕ್ಯಾಮೆರಾ, ಡಿವಿಆರ್ ಕಳುವು...
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮರಳು ತುಂಬಿದ ಟಿಪ್ಪರ್ ಲಾರಿಗಳು ಅತಿಯಾದ ವೇಗದಿಂದ ಸಂಚಾರ ಮಾಡುತ್ತಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಈ ಹಿಂದೆ ಅಪಘಾತ ಸಂಭವಿಸಿ ಓರ್ವರು...