ಕಳ್ಳತನ ಪ್ರಕರಣದ ತನಿಖೆಗಾಗಿ ಯುವಕನನ್ನು ಪೊಲೀಸ್ ಠಾಣೆಗೆ ಎಳೆದುತಂದು, ಚಿತ್ರಹಿಂಸೆ ನೀಡಿ, ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ ಮೇಲೆ ಐವರು ಪೊಲೀಸರನ್ನು ಬಂಧಿಸಲಾಗಿದೆ. ಆರೋಪಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ತಿರುಪುವನಂನಲ್ಲಿ...
ಸಾಮಾಜಿಕ ಜಾಲತಾಣದ ಮೂಲಕ ಜನಪ್ರಿಯತೆ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡ ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಅವರ ಬಂಧನವಾಗಿದೆ. ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಸೋನು ಗೌಡ ಅವರನ್ನು...
2017 ರಿಂದ 2022ರವರೆಗೆ 275 'ಪೊಲೀಸ್ ಕಸ್ಟಡಿಯಲ್ಲಿ ಅತ್ಯಾಚಾರ' ಪ್ರಕರಣಗಳು ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ಅಂಕಿಅಂಶಗಳು ಹೇಳಿವೆ. ಕಾನೂನು ಜಾರಿ ವ್ಯವಸ್ಥೆಗಳಲ್ಲಿ ಸಂವೇದನೆ ಮತ್ತು ಹೊಣೆಗಾರಿಕೆಯ ಕೊರತೆಯಿಂದಾಗಿ ಇಂತಹ ದುರ್ಘಟನೆಗಳು ನಡೆಯುತ್ತಿವೆ ಎಂದು...
ಜೂಜಾಟದಲ್ಲಿ ತೊಡಗಿದ್ದ ಎಂದು ಬಂಧಿಸಲಾಗಿದ್ದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವಿಗೀಡಾದ್ದಾನೆ ಎಂಬ ಆರೋಪಿಸಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶ ಬಾಗ್‌ಪತ್ ಜಿಲ್ಲೆಯ ರತೌಲ್...