ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ...
ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರಿಗೆ ಗೌರವ ನೀಡಬೇಕು. ಸಾರ್ವಜನಿಕರು ಬಂದ ಕೂಡಲೇ ಅವರನ್ನು ಕೂರಿಸಿ, ನಿಧಾನವಾಗಿ ಅವರ ಸಮಸ್ಯೆಗಳನ್ನು ಕೇಳಿಸಿಕೊಳ್ಳಬೇಕು. ಯಾವುದೇ ಹಂತದ ಪೊಲೀಸ್ ಸಿಬ್ಬಂದಿ(ಕಾನ್‌ಸ್ಟೆಬಲ್‌ನಿಂದ ಹಿಡಿದು ಅಧಿಕಾರಿಗಳವರೆಗೆ) ಸಾರ್ವಜನಿಕರ ಮೇಲೆ ಕೂಗಾಡುವುದು...
ಜೀವನದಲ್ಲಿ ಬೇಸರಗೊಂಡು ತುಂಗಭದ್ರಾ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ವಯೋವೃದ್ಧೆಯನ್ನು ರಕ್ಷಿಸಿದ ದಾವಣಗೆರೆ ಜಿಲ್ಲೆ ಹರಿಹರ ಪೊಲೀಸರು, ಉಪಚರಿಸಿ ವಿಳಾಸ ಪತ್ತೆ ಮಾಡಿ ಸುರಕ್ಷಿತವಾಗಿ ಮಗನೊಂದಿಗೆ ಕಳುಹಿಸಿದ ಮಾನವೀಯ ಘಟನೆ ಹರಿಹರದಲ್ಲಿ ನಡೆದಿದೆ.
ಹರಿಹರ...
ಕಬ್ಬಿಣದ ಲಾಂಗ್ ನಂತಹ ಮಾರಕ ಆಯುಧವನ್ನು ಹಿಡಿದುಕೊಂಡು ಓಡಾಡಿ ಆರ್‌ಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಭಯ, ಆತಂಕ ಉಂಟು ಮಾಡಿದ್ದ ವ್ಯಕ್ತಿಯನ್ನು ದಾವಣಗೆರೆ ಆರ್‌ಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆಯ ಟಿಪ್ಪುನಗರದ ಅಬ್ದುಲ್...
ಶಿಕಾರಿಪುರ, ಸಾಮಾಜಿಕ ಜಾಲತಾಣಗಳಲ್ಲಿ ನೆಚ್ಚಿನ ನಾಯಕರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿರುವವರು ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಿಕಾರಿಪುರ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅಭಿಮಾನಿಗಳ ಬಳಗದಿಂದ ಶಿಕಾರಿಪುರ ಠಾಣೆಯಲ್ಲಿ ದೂರು...