ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ವಿನೋಬನಗರದ ಎಪಿಎಂಸಿ ಯಾರ್ಡ್ ನಲ್ಲಿರುವ ಹೋಟೆಲ್ ವೊಂದರಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಹೊಟೆಲ್ ಕೆಲಸದ ಜನಾರ್ದನ...
ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ.ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತದೇಹ...
ಸಾಗರ ತಾಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬೊಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ...
ಶಿವಮೊಗ, ಕೆರೆಯಲ್ಲಿ ಕಾಲು ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಗೌಡನಕೆರೆಯಲ್ಲಿ ನಡೆದಿದೆ.ಆಯನೂರು – ಹಣಗೆರೆಕಟ್ಟೆ ರಸ್ತೆಯ ಹೊಸೂರು ಗ್ರಾಮದ ನಿವಾಸಿ ನಿಶಾಂತ್ (25) ನೀರುಪಾಲಾದ ಯುವಕ...
ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್ ನಲ್ಲಿರುವ ಗ್ಯಾರೇಜ್ ವೊಂದರಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು ಆಕಸ್ಮಿಕ ಬೆಂಕಿಯಿಂದಾಗಿ ಗ್ಯಾರೇಜ್ ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿರುವ ಸಾಧ್ಯತೆ ಕಂಡು ಬಂದಿದೆ. ಆಟೋ ಕಾಂಪ್ಲೆಕ್ಸ್ ನಲ್ಲಿ ಮನು ಶೆಟ್ಟಿ...