ಹೊಸನಗರ, ಕೊಲ್ಲೂರಿನಿಂದ ಕೊಡಚಾದ್ರಿಯ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ.
ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ...
ತೀರ್ಥಹಳ್ಳಿ, ಸಾಲಗಾರರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆ ಬೈಲು ಸಮೀಪ ವರದಿಯಾಗಿದೆ.ಮಂಜುನಾಥ್ ಹೆಚ್( 37 ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ....
ಶಿವಮೊಗ್ಗ, ನಗರದ ಬೈಪಾಸ್ ರಸ್ತೆ, ವಾದಿ ಎ.ಹುದಾದಲ್ಲಿ ರಾತ್ರಿ ನಿಲ್ಲಿಸಿದ್ದ ಬೈಕ್ ಕಳುವಾಗಿದೆ ಎಂದು ಆರೋಪಿಸಿ ತುಂಗಾ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಹೊಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತನ್ನ ಕೆಲಸ...
ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಹಿಂಭಾಗ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಮಣಿಪಾಲ ಆಸ್ಪತ್ರೆಯಿಂದ ಹಿಂತಿರುಗಿದ ಅನುಪಿನಕಟ್ಟೆಯ ಮಹೇಶ ಕುಮಾರ್ ಎಂಬುವವರ ಬೈಕ್ ಕಳ್ಳತನವಾಗಿದೆ.
ಮಹೇಶ ಕುಮಾರ್ ಅವತು ತಮ್ಮ ಪಲ್ಸರ್ ಬೈಕ್ ಅನ್ನು...
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೋರ್ವ, ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಆಗಸ್ಟ್ 2 ರ ಸಂಜೆ ನಡೆದಿದೆ.
ಬಸವರಾಜು (38) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸಂಜೆ 7 ಗಂಟೆ...