ಶಿವಮೊಗ್ಗ ಹೊರವಲಯದ ಹರಿಗೆ - ಶುಗರ್ ಫ್ಯಾಕ್ಟರಿ ಮಧ್ಯೆ ರಸ್ತೆಯಲ್ಲಿ ಬೈಕ್ ಸವಾರ ಮತ್ತೊಂದು ಬೈಕ್ ಗೆ ಡಿಕ್ಕಿಯಾಗಿ ನಂತರ ಆಟೋಗೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿರುತ್ತದೆ.
ಈ ಅಪಘಾತದಲ್ಲಿ ಆಟೋ...
ಶಿವಮೊಗ್ಗ, ಸುಲಭವಾಗಿ ಹಣ ಗಳಿಸುವ ಆಮಿಷವೊಡ್ಡಿ, ಟೆಲಿಗ್ರಾಂ ಮೂಲಕ ಪರಿಚಯವಾದ ಅಪರಿಚಿತ ವ್ಯಕ್ತಿಗಳ ಗುಂಪೊಂದು ನಗರದ ಮಹಿಳೆಯೊಬ್ಬರಿಂದ ಬರೋಬ್ಬರಿ 7,20,735.70 ಹಣವನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಮಹಿಳೆಯೊಬ್ಬರಿಗೆ ಟೆಲಿಗ್ರಾಂನಲ್ಲಿ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮೂಡಲ ವಿಠಲಾಪುರ ಗ್ರಾಮದಲ್ಲಿ ಭಾನುವಾರ ಹಳೆ ದ್ವೇಷದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದೆ.
ಆನವೇರಿ ಗ್ರಾಮದ ತೌಫಿಕ್ (32) ಕೈಗೆ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಬೈಪಾಸ್ ರಸ್ತೆಯಲ್ಲಿರುವ ಉಜ್ಜನೀಪುರ ಬಳಿ ಮಾರುತಿ ಸುಜುಕಿ ಕಾರು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ...
ಶಿವಮೊಗ್ಗ, ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದು ಕಾರು ಹಲವು ಬಾರಿ ಪಲ್ಟಿಯಾಗಿ ಚಾಲಕ ಮೃತ ಪಟ್ಟ ಘಟನೆ ಹೊಸನಗರದಿಂದ ವರದಿಯಾಗಿದೆ. ಕಾರು ಚಲಾಯಿಸುತ್ತಿದ್ದ ಹರಿ ಭಟ್ವ( 76)...