ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ ಗೃಹ ಸಚಿವರ ತವರು ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯೊಬ್ಬರು ನೀಡಿದ ದೂರಿನಿಂದ ಕೋಪಗೊಂಡ ಪೊಲೀಸ್ ಕಾನ್ಸ್ಟೇಬಲ್, ಠಾಣೆಯ ಪಿಎಸ್‌ಐ ಅವರ...

‘ಈ ಕೆಲಸಕ್ಕಿಂತ ಎಗ್ ರೈಸ್ ಮಾರೋದೇ ಬೆಟರ್’: ಪೇದೆ ವಾಟ್ಸಾಪ್ ಸ್ಟೇಟಸ್ ವೈರಲ್

ತನ್ನ ವೃತ್ತಿಯ ಇಲಾಖೆ ವಿರುದ್ದವೇ ಪೊಲೀಸ್ ಪೇದೆಯೋರ್ವ ವಾಟ್ಸಾಪ್ ಸ್ಟೇಟಸ್ ಮೂಲಕ ಅಸಮಾಧಾನ ಹೊರಹಾಕಿರುವ ಪ್ರಕರಣ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕುಷ್ಟಗಿ ತಾಲೂಕು ಹನುಮಸಾಗರ ಪೊಲೀಸ್ ಠಾಣೆಯ ಪೇದೆ ಬ್ರಹ್ಮಾನಂದ ತಮ್ಮ ಇಲಾಖೆ ಹಾಗೂ...

ಕೊಡಗು | ಪ್ರೇಯಸಿ ಪತಿಯ ಕೊಲೆಗೆ ಯತ್ನಿಸಿದ ಪೊಲೀಸ್ ಪೇದೆ!

ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕು ಶನಿವಾರ ಸಂತೆಯಲ್ಲಿ ಪೊಲೀಸ್ ಪೇದೆಯೋರ್ವ ತನ್ನ ಪ್ರೇಯಸಿಯ ಪತಿಯನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ಕೊಲೆ ಯತ್ನ ನಡೆಸಿದ ಪೊಲೀಸ್ ಪೇದೆಯನ್ನು ಕೊಟ್ರೇಶ್​ (30) ಹಾಗೂ...

ರಾಯಚೂರು | ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೇದೆ ಮೇಲೆ ಹಲ್ಲೆ: ಶಾಸಕಿಯ ಪುತ್ರನ ವಿರುದ್ಧ ಪ್ರಕರಣ; ಪ್ರತಿಭಟನೆ

ಅಕ್ರಮ ಮರಳು ದಂಧೆಯನ್ನು ತಡೆಯಲು ಹೋದ ಪೊಲೀಸ್ ಪೇದೆ ಮೇಲೆಯೇ ದಂಧೆಕೋರರು ಭೀಕರ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ. ಕೆಲವು ದಿನದಿಂದ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿರುವುದು...

ಬೆಂಗಳೂರು | ಕಳ್ಳರ ಜತೆಗೆ ಸೇರಿ ಕಳ್ಳತನಕ್ಕಿಳಿದ ಪೊಲೀಸ್ ಪೇದೆ

ಕಳ್ಳರನ್ನು ಹಿಡಿದು ಜೈಲಿಗೆ ತಳ್ಳಿ ಅವರಿಗೆ ಕಳ್ಳತನ ಮಾಡಬೇಡಿ ಎಂದು ಉಪದೇಶ ನೀಡುವ ಪೊಲೀಸ್ ಇಲಾಖೆಯಲ್ಲಿ ಪೇದೆಯೊಬ್ಬ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಹೌದು, ಕಳ್ಳರನ್ನು ಹಿಡಿದು ಶಿಕ್ಷೆಗೆ ಒಳಪಡಿಸಬೇಕಿದ್ದ ಪೊಲೀಸ್‌...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಪೊಲೀಸ್ ಪೇದೆ