ಪೊಲೀಸ್‌ ಸಿಬ್ಬಂದಿ ಸ್ವಂತ ವಾಹನಗಳ ಮೇಲೆ ‘ಪೊಲೀಸ್’​ ಎಂದು ಬರೆಸುವಂತಿಲ್ಲ: ಪರಮೇಶ್ವರ್

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ 'ಪೊಲೀಸ್‌' (POLICE) ಎಂದು ಬರೆಸುವಂತಿಲ್ಲ. ಒಂದು ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದ...

ಐದು ವರ್ಷ ಒಂದೇ ಕಡೆ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್‌ ಸಿಬ್ಬಂದಿ ವರ್ಗಾವಣೆಗೆ ಸೂಚನೆ

ಐದು ವರ್ಷಗಳ ಸೇವೆಯನ್ನು ಒಂದೇ ಸ್ಥಳದಲ್ಲಿ ಪೂರೈಸಿರುವ ಪಿ.ಸಿ. ಹೆಚ್.ಸಿ ಹಾಗೂ ಎ.ಎಸ್.ಐ ಅವರನ್ನು ಕೂಡಲೇ ವರ್ಗಾವಣೆ ಮಾಡಲು ಪೊಲೀಸ್‌ ಇಲಾಖೆ ಸೂಚಿಸಿದೆ. ಎಲ್ಲ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಸಿ, ಹೆಚ್.ಸಿ. ಎಎಸ್‌ಐ ರವರ...

ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್‌ ಪಾರ್ಟಿ’ ಪ್ರಕರಣಕ್ಕೆ ಸಂಬಂಧಿಸಿದಂತೆ, ಡ್ರಗ್ಸ್ ಸೇವಿಸಿದ ಆರೋಪದಡಿ ತೆಲುಗು ನಟಿ ಹೇಮಾ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ...

ಛತ್ತೀಸ್‌ಗಢ| ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಚುನಾವಣಾ ಕರ್ತವ್ಯದಲ್ಲಿದ್ದಾಗ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಶುಕ್ರವಾರ (ಏಪ್ರಿಲ್ 26) ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಯೋಧರೊಬ್ಬರು ತನ್ನ ಸರ್ವಿಸ್ ರೈಫಲ್‌ನಿಂದ...

ಬಿಹಾರ | ದಲಿತ ಮಹಿಳೆಗೆ ಮನಬಂದಂತೆ ಲಾಠಿಯಿಂದ ಬಡಿದ ಪೊಲೀಸ್; ವಿಡಿಯೋ ವೈರಲ್

ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಸಾರ್ವಜನಿಕರ ಮುಂದೆಯೆ ಪೊಲೀಸ್ ಸಿಬ್ಬಂದಿಯೊಬ್ಬರು ಲಾಠಿಯಿಂದ ಥಳಿಸಿದ ಘಟನೆ ವರದಿಯಾಗಿದೆ. ಮನಬಂದಂತೆ ಲಾಠಿಯಿಂದ ಬಡಿಯುವ ದೃಶ್ಯಗಳು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಜನಪ್ರಿಯ

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ...

ಜಾಮಿಯಾ ಮಸೀದಿ ಉಪ್ಪಿನಕೋಟೆ: ನೂತನ ಕಮಿಟಿ ರಚನೆ, ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ ಆಯ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಜಾಮಿಯಾ ಮಸೀದಿಯ ಮಹಾಸಭೆಯು ಅ.4ರಂದು...

ಶಿವಮೊಗ್ಗ | ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಸೈಕಲ್ ಜಾಥಾ

ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅಕ್ಟೋಬರ್...

Tag: ಪೊಲೀಸ್‌ ಸಿಬ್ಬಂದಿ