ವೆನ್‍ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...
ಸೇವಾ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ.
ನೇಪಾಳ ಗಡಿಗೆ ಹೊಂದಿಕೊಂಡಂತಿರುವ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯ ರೋಶನ್ ಘರ್...
ಎರಡು ತಿಂಗಳ ಹಿಂದೆ ಮದುವೆಯಾದ ನವದಂಪತಿ ಹನಿಮೂನ್‌ಗೆ ಬಂದು ಉಜಿರೆಯ ಹೊಟೇಲ್‌ನಲ್ಲಿ ತಂಗಿದ್ದರು. ರಾತ್ರಿ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಪ್ರಯತ್ನಿಸಿದ ಹಿನ್ನೆಲೆ ಪತಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿಲಾಗಿದೆ.
ರಾಮನಗರ ಜಿಲ್ಲೆಯ ಬಿಡದಿ ತಾಲ್ಲೂಕಿನ...
ಪೊಲೀಸ್ ಸಿಬ್ಬಂದಿಯಿಂದ ಅತ್ಯಾಚಾರ ಆರೋಪದ ಬಗ್ಗೆ ಮಹಿಳೆಯು ಮಂಗಳೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ಹಿನ್ನೆಲೆ ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂಬವರನ್ನು ಕಂಕನಾಡಿ...
ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಕೋರಿಬೆಟ್ಟುವಿನಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಮೂಡುಬಿದಿರೆ ಇನ್ಸೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದ 8 ಜನರನ್ನು ಬಂಧಿಸಿದೆ.
ಬಂಧಿತರನ್ನು ಅಕ್ತರ್, ಸಂತೋಷ್,...