ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು ಧಾರವಾಡದ ಕುಂದಗೋಳ ಠಾಣೆ ಪೋಲಿಸರು ಬಂಧಿಸಿದ್ದಾರೆ.ಕುಂದಗೋಳ ಕಾಳಿದಾಸ ನಗರದ ಶಿವು ಅರಳಿಕಟ್ಟಿ ಎಂಬಾತ ಬಂಧಿತ ಯುವಕ. ಈತ ಫೇಸ್‌ಬುಕ್‌ನಲ್ಲಿ ಶಿವಾಜಿಯ...

ಕೇರಳ | ಆರು ವರ್ಷದ ಮಗಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ತಂದೆ

ಆರು ವರ್ಷದ ಬಾಲಕಿಯನ್ನು ಸ್ವತಃ ತಂದೆಯೇ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಕೇರಳದ ಅಲಪ್ಪುಝ ಜಿಲ್ಲೆಯ ಮಾವೇಲಿಕ್ಕರ ಎಂಬಲ್ಲಿ ನಡೆದಿದೆ.ಆರೋಪಿ  ಶ್ರೀಮಹೇಶ್ (38) ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬುಧವಾರ...

ದಕ್ಷಿಣ ಕನ್ನಡ | ಕೋಳಿ ಸಾಂಬರ್‌ಗಾಗಿ ಜಗಳ; ಮಗನನ್ನೇ ಹತ್ಯೆಗೈದ ತಂದೆ

ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಘಟನೆಆರೋಪಿ ತಂದೆಯನ್ನು ಬಂಧಿಸಿರುವ ಪೊಲೀಸರುಕೋಳಿ ಸಾಂಬರ್‌ ವಿಚಾರಕ್ಕೆ ಜಗಳ ನಡೆದು ತಂದೆಯೇ ಮಗನನ್ನು ಹೊಡೆದು ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ.ಶಿವರಾಮ...

ಯಾದಗಿರಿ | ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆಅಕ್ರಮಕ್ಕೆ ಕಂದಾಯ, ಪೊಲೀಸ್‌ ಇಲಾಖೆ ಅಧಿಕಾರಿಗಳ ಸಹಕಾರ ಆರೋಪಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಚೆನ್ನೂರು (ಜೆ) ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮರುಳು ಗಣಿಗಾರಿಕೆ ವಿರುದ್ಧ ಕಾನೂನು...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: ಪೊಲೀಸ್‌