ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸಾಲ ಬಾಧೆ ತಾಳಲಾರದೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮೇಘರಾಜ್ ಬಿ ಎಚ್ (43) ಗೌತಮಪುರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರೈತರಾಗಿರುವ ಮೇಘರಾಜ್ ...
ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರದ ಆದೇಶದಂತೆ 2025-26ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ. ಅಂತೆಯೇ ಪೊಲೀಸ್ ಠಾಣೆಗಳಲ್ಲಿ ತಮ್ಮ ಕನಿಷ್ಠ ಸೇವಾವಧಿಯನ್ನು ಪೂರೈಸಿರುವ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆಗಳ ಪ್ರಸ್ತಾವನೆಯನ್ನು ಸಂಬಂಧಪಟ್ಟ...
ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ಸಂಘರ್ಷ ನಿಗ್ರಹಕ್ಕೆ ರಾಜ್ಯ ಸರ್ಕಾರ ಇತ್ತೀಚೆಗೆ ಅಸ್ತಿತ್ವಕ್ಕೆ ತಂದಿರುವ, ವಿಶೇಷ ಕಾರ್ಯಪಡೆ ಪೊಲೀಸರು ಜೂನ್ 19 ರ ಸಂಜೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದ್ದಾರೆ.ಈ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆನೆ ತುಳಿತದಿಂದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲ್ಲೂಕಿನ ಬಂಡೀಗುಡ್ಡದಲ್ಲಿ ನಿನ್ನೆ ರಾತ್ರಿ ನಡೆದಿದೆ. ತಾಲೂಕಿನ ಬಂಡಿಗುಡ್ಡ ಗ್ರಾಮದ ಕುಮಾರ್ (53) ಮೃತ ದುರ್ದೈವಿಯಾಗಿದ್ದಾನೆ.
ವಿಐಎಸ್ ಎಲ್ ಭೂಮಿಯ ಕಾವಲು...
ಅಕ್ಕಿಯನ್ನು ಕಾಳಸಂತೆಗೆ ಅಕ್ರಮವಾಗಿ ಸಾಗಣೆ ಮಾಡುವಾಗ ರಾಯಚೂರು ನಗರದ ನೇತಾಜಿ ನಗರ ಪೊಲೀಸ್ ಠಾಣೆಯ ಪೋಲಿಸರು ದಾಳಿ ಮಾಡಿ 41 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ನೀಡಿದ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ...