ಸೋಮವಾರ ಇಂದು ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ...
ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಹಾಗೂ ಬಸವನಗಂಗೂರು ರಸ್ತೆಯಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಸಿಇಎನ್ ಕ್ರೈಂ ಠಾಣೆ...
ಶಿವಮೊಗ್ಗ ಪೊಲೀಸರು ಮತ್ತೊಮ್ಮೆ ಜೀವವೊಂದನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಭದ್ರಾವತಿಯಲ್ಲಿ ನೇಣು ಬಿಗಿದುಕೊಳ್ಳುತ್ತಿದ್ದ ಯುವಕನನ್ನು 112 ಪೊಲೀಸರು ಕಾಪಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದ ಹೃದಯಸ್ಪರ್ಶಿ...
ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಇವತ್ತು ಬೆಳಗ್ಗೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ವ್ಯಕ್ತಿಯ ಕತ್ತು ಸೀಳಿ ಕೊಲೆಮಾಡಲಾಗಿದ್ದು, ಇಲ್ಲಿನ ನಿವಾಸಿ 62 ವರ್ಷದ ಹೇಮಣ್ಣ ಕೊಲೆಯಾದವರು.
ಇಂದು ಬೆಳಗ್ಗೆ ಹೇಮಣ್ಣ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಅವರ ಮೇಲೆ...
ಶಿವಮೊಗ್ಗ ಜಿಲ್ಲೆಯಾದ್ಯಂತ ರೌಡಿ ಶೀಟರ್ ಗಳ ಮನೆಗಳ ಮೇಲೆ ಏಕಕಾಲದಲ್ಲಿಯೇ ಪೊಲೀಸರು ದಿಢೀರ್ ದಾಳಿ ನಡೆಸಿ, ತಪಾಸಣೆ ನಡೆಸಿದ ಘಟನೆ ಮೇ 7 ರ ಮುಂಜಾನೆ ನಡೆದಿದೆ.ಕಾನೂನು – ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ,...