ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಯುವತಿ ಅಶ್ವಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಸಿರವಾರ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಸಿರವಾರ ಠಾಣೆಯ ಮುಖ್ಯ...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಕಣಬೂರು ಬಸ್ ನಿಲ್ದಾಣ ಬಳಿ ಆರೋಪಿಗಳಿಂದ ಗಾಂಜಾ ವಶ ಪಡಿಸಿಕೊಂಡಿರುವ ಘಟನೆ ನಡೆದಿದೆ.
50 ಸಾವಿರ ರೂಪಾಯಿ ಮೌಲ್ಯದ ಗಾಂಜಾ, ಎರಡು ಬೈಕ್ಗಳನ್ನು...
ಇಂಗ್ಲಿಷ್ ಭಾಷೆಯನ್ನು ಕಲಿಯುವ ಉದ್ದೇಶದಿಂದ 2019ರ ಅಕ್ಟೋಬರ್ನಲ್ಲಿ ಭಾರತದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದವರು ಜಪಾನ್ನ ಯುವಕ ಹಿರೋತೋಷಿ ತನಕಾ. ಆದರೆ, ಅವರು ಬೆಂಗಳೂರು ಪೊಲೀಸರ ಧೋರಣೆಯ ವಿರುದ್ಧ ಸುದೀರ್ಘ ಐದುವರೆ ವರ್ಷಗಳ...
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನ ಕುಟುಂಬದಿಂದ ಸುಮಾರು ₹6.50 ಲಕ್ಷ ಹಣ ಪಡೆದು ವಂಚಿಸಿರುವ ಆರೋಪದ ಮೇಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಕಸಬಾ ಹೋಬಳಿಯ ಗೊಲ್ಲಹಳ್ಳಿ ಗ್ರಾಮದ ಹರೀಶ್...
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೇದೆ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪೂವಿತಾ.ಎಸ್. ಹಾಗೂ ಎಸ್ಪಿ ಅರುಣ್ಷಾಂಗಿರಿ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಒಟ್ಟು 23 ಪರೀಕ್ಷಾ...