ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹನುಮಂತಾಪುರ ಗ್ರಾಮದಲ್ಲಿ ಫೆ.26 ರಂದು ನಡೆದ ರಾಜಶೇಖರಪ್ಪ (60) ರವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಅಳಿಯ ಮಂಜುನಾಥ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಂಜುನಾಥ್ ಮದ್ಯ ವ್ಯಸನಿಯಾಗಿದ್ದು,...
ಸಾಗರ ಟೌನ್‌ನ ನಗರೇಶ್ವರ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಬಂಗಾರದ ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ (39) ಬಂಧಿತ ಆರೋಪಿ.
ಫೆ.08 ರಂದು ಬೆಳಗ್ಗೆ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಅಂದಾಜು 30...
ಮಧ್ಯಪ್ರದೇಶದ ಪೊಲೀಸರು ಪೆನ್‌ಡ್ರೈವ್‌ಗಳ ಮೊರೆಹೋಗುತ್ತಿದ್ದಾರೆ. ಅವುಗಳ ಖರೀದಿಗಾಗಿ ಭಾರೀ ಹಣ ವ್ಯಯಿಸುತ್ತಿದ್ದಾರೆ. ಮಧ್ಯಪ್ರದೇಶದಾದ್ಯಂತ ಇರುವ ಎಲ್ಲ ಪೊಲೀಸ್ ಠಾಣೆಗಳು ಪೆನ್‌ಡ್ರೈವ್ ಖರೀದಿಗಾಗಿ ತಿಂಗಳಿಗೆ ಬರೋಬ್ಬರಿ ಒಟ್ಟು 25 ಲಕ್ಷ ರೂ. ಖರ್ಚು ಮಾಡುತ್ತಿವೆ...
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಎಟಿಎಂ ಕಳ್ಳತನಕ್ಕೆ ಯತ್ನಸಿದ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನಾಗರಾಜ್ ಎಂದು ಗುರುತಿಸಲಾಗಿದೆ. ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಎಟಿಎಂನೊಳಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ...